ಸಮಸ್ಯೆ ಮತ್ತು ಜೀವನಶೈಲಿ ಚಿತ್ರಿಸುವಲ್ಲಿ ಓಟಿಟಿ ಮಹತ್ವದ ಪಾತ್ರ | ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಗಿರೀಶ್ ಕಾಸರವಳ್ಳಿ ಅಭಿಪ್ರಾಯ
ಬೆಂಗಳೂರು: ಓಟಿಟಿಗಳು ನಮ್ಮ ಜೀವನಕ್ಕೆ ಹತ್ತಿರವಾಗಿರುವ ಸಮಸ್ಯೆಗಳು ಮತ್ತು ಜೀವನಶೈಲಿಯನ್ನು ಚಿತ್ರಿಸುತ್ತಿವೆ. ಆ ಅರ್ಥದಲ್ಲಿ ಅವು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ. 17ನೇ ಬೆಂಗಳೂರು ಅಂತಾರಾಷ್ಟ್ರೀಯ […]
