ಸಮಗ್ರ ಸುದ್ದಿ

ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ : ವಿತರಣಾ ಪ್ರಕ್ರಿಯೆ ವೇಗಗೊಳಿಸಲು ಕ್ರಮ – ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು – ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಸೇವಾ ವಿಶೇಷ ಇ-ಖಾತಾ ವಿತರಣಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಅರ್ಹ ಎಲ್ಲ ಆಸ್ತಿ ಮಾಲೀಕರಿಗೂ ಇ-ಖಾತಾ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ […]

ಸಮಗ್ರ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಬೆವರಿನ ಕಾಣಿಕೆಯಿಂದಲೇ ಇಂದಿರಾ ಭವನ ನಿರ್ಮಾಣವಾಗಲಿ: ಸಿಎಂ ಡಿ ಕೆ ಶಿವಕುಮಾರ್

ಮಂಡ್ಯ:ಇಂದಿರಾ ಭವನ ಎನ್ನುವುದು ಕೇವಲ ಕಾಂಗ್ರೆಸ್ ಪಕ್ಷದ ಕಚೇರಿಯಾಗದೆ, ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತನ ಸ್ವಾಭಿಮಾನದ ಸಂಕೇತವಾಗಬೇಕು. ಊರಿನಲ್ಲಿ ದೇವಸ್ಥಾನ ನಿರ್ಮಿಸಲು ಮನೆಮನೆಗೆ ತೆರಳಿ ಚಂದಾ ಸಂಗ್ರಹಿಸುವಂತೆ, ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಶಕ್ತ್ಯಾನುಸಾರ 100 ರೂಪಾಯಿಂದ […]

ಸಮಗ್ರ ಸುದ್ದಿ

ಮಂಡ್ಯ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಕ್ರಮ: ಡಿ ಕೆ ಶಿವಕುಮಾರ್

ಮಂಡ್ಯ:ಮಂಡ್ಯದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ತೆರೆಯಲು ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ […]

ಸಮಗ್ರ ಸುದ್ದಿ

ಜನವರಿಯೊಳಗೆ ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವುದು ಶತಃಸಿದ್ಧ:ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರ ವಿಕೇಂದ್ರೀಕರಣದ ಪರವಾಗಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆಗೆ ಕರಡು ಮೀಸಲು ಅಧಿಸೂಚನೆ ಹೊರಡಿಸಿದೆ. ಬರುವ ಜನವರಿಯೊಳಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆದೇ ನಡೆಯುತ್ತವೆ ಎಂದು […]

ಸಮಗ್ರ ಸುದ್ದಿ

ಅರ್ಹ ರೈತರಿಗೆ ಪಾರದರ್ಶಕವಾಗಿ ನೆರವು ತಲುಪಿಸುವುದು ಸರ್ಕಾರದ ಮೊದಲ ಆದ್ಯತೆ: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು : ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಮಧ್ಯಂತರ ಪರಿಹಾರ ವಿತರಿಸಲು ರೂಪಿಸಿರುವ ಮಾರ್ಗಸೂಚಿಗಳ ಕುರಿತು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಮಾಡಿರುವ ಆರೋಪಗಳನ್ನು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ […]

ಸಮಗ್ರ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ hmt ವಿಶೇಷ ಕೊಡುಗೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ| hmt ಕನ್ನಡಿಗ ಹೆಸರಿನ ನೂತನ ಸರಣಿ ಕೈ ಗಡಿಯಾರಗಳ ಬಿಡುಗಡೆ

ನವದೆಹಲಿ : ಕನ್ನಡ ರಾಜ್ಯೋತ್ಸವದ ನಿಮಿತ್ತ ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್ಎಂಟಿ ಕಂಪನಿಯು ‘hmt ಕನ್ನಡಿಗ’ ಎನ್ನುವ ನೂತನ ಸರಣಿಯ ವಿಶಿಷ್ಟವಾದ ಕೈ ಗಡಿಯಾರಗಳನ್ನು ತಯಾರು ಮಾಡಿದ್ದು, ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ವರ್ಣರಂಜಿತ […]

ಸಮಗ್ರ ಸುದ್ದಿ

ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಸಮಗ್ರ ಅಭಿವೃದ್ಧಿಗೆ ಕ್ರಮ: ಕೃಷ್ಣ ಬೈರೇಗೌಡ| ಪಿಲ್ಲರ್‌ಗಳಿಗೆ ಬಣ್ಣ ಬಳಿಯುವ ಮೂಲಕ ವಾರ್ಡ್ ಒನ್ ಅಭಿಯಾನಕ್ಕೆ ಸಾಂಕೇತಿಕ ಚಾಲನೆ

ಬೆಂಗಳೂರು:ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಶಾಶ್ವತ ಯೋಜನೆ ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ […]

ಸಮಗ್ರ ಸುದ್ದಿ

ದಾಖಲೆಯಿಲ್ಲದ ಗ್ರಾಮಠಾಣಾ ಆಸ್ತಿಗೆ ಇ-ಸ್ವತ್ತು, ನ.2ರಿಂದ ಅರ್ಜಿ ಸ್ವೀಕಾರ: 25-30ಲಕ್ಷ ಗ್ರಾಮೀಣ ಆಸ್ತಿ ಮಾಲಿಕರಿಗೆ ಇ-ಸ್ವತ್ತು ಶೀಘ್ರ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇರುವ ಮತ್ತು ದಾಖಲೆಗಳು ಇಲ್ಲದ ಆಸ್ತಿಗಳಿಗೆ ಇ-ಸ್ವತ್ತು ನೀಡಲು ಸರ್ಕಾರ ನಿರ್ಧರಿಸಿದ್ದು, ನ.2ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಕಾನೂನಿನ ಅರಿವು ಮೂಡಿಸುವಲ್ಲಿ ವಕೀಲರ ಪಾತ್ರ ಬಹಳ ಮುಖ್ಯ:ಬಸವರಾಜ ಬೊಮ್ಮಾಯಿ

ಹಾವೇರಿ(ಶಿಗ್ಗಾವಿ): ಸಾಮಾನ್ಯ ಜನರಿಗೆ ಕಾನೂನಿನ ಅರಿವು ಮೂಡಿಸುವಲ್ಲಿ ವಕೀಲರ ಪಾತ್ರ ಬಹಳ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ […]

ಸಮಗ್ರ ಸುದ್ದಿ

ಶಿವಮೊಗ್ಗದಲ್ಲಿ “ಕೃಷಿ ಮತ್ತು ತೋಟಗಾರಿಕೆ ಮೇಳ-2026|ಆಧುನಿಕ ತಂತ್ರಜ್ಞಾನ ಬಳಕೆಗೆ ಸಚಿವ ಟಿ ರಘುಮೂರ್ತಿ ಕರೆ

ಶಿವಮೊಗ್ಗ: ಯುವಕರು ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಎಲ್ಲ ಕೃಷಿಕರು ಆಧುನಿಕ ತಂತ್ರಜ್ಞಾನ ಬಳಕೆಗೆ ಮುಂದಾಗಬೇಕೆಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು. ಕೆಳದಿ […]

You cannot copy content of this page