ವಿಜಯಪುರ ವಿಮಾನ ನಿಲ್ದಾಣ: ತ್ವರಿತ ಪರಿಸರ ಅನುಮತಿಗೆ ಕೋರಿ ರಾಜ್ಯದ ಪತ್ರ
ಬೆಂಗಳೂರು: ಅರಣ್ಯ ಮತ್ತು ಪರಿಸರ ಸಚಿವಾಲಯದ ಪೂರ್ವಾನುಮತಿ ಪಡೆಯದೆ ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಇರುವ ಮನವಿಗಳಿಗೆ ಒಪ್ಪಿಗೆ ಕೊಡಲು ಯಾವ ಅಡ್ಡಿಯೂ ಇಲ್ಲ ಎಂದು ಸುಪ್ರೀಂಕೋರ್ಟ್ ತನ್ನ ಅಂತಿಮ ತೀರ್ಪಿನಲ್ಲಿ ಹೇಳಿದೆ. ಆದ್ದರಿಂದ, […]
