ಹೊಸ ʼಜಿಸಿಸಿʼಗಳಲ್ಲಿ ಉದ್ಯೋಗಿಗಳ ನೇಮಕಾತಿ ಸುಲಭಗೊಳಿಸಲು ನೌಕ್ರಿಡಾಟ್‌ಕಾಮ್ ಜೊತೆಗೆ ರಾಜ್ಯ ಸರ್ಕಾರದ ಒಪ್ಪಂದ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ದೇಶದಲ್ಲಿನ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಪ್ರಮುಖ ಕೇಂದ್ರವಾಗಿ ತನ್ನ ಸ್ಥಾನವನ್ನು ಮತ್ತಷ್ಟು ದೃಢಪಡಿಸುವ ದಿಕ್ಕಿನಲ್ಲಿನ ಮಹತ್ವದ ಹೆಜ್ಜೆಯಾಗಿ, ಕರ್ನಾಟಕ ಸರ್ಕಾರವು ನೌಕ್ರಿಡಾಟ್‌ಕಾಂ (Naukri.com) ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಎಲೆಕ್ಟ್ರಾನಿಕ್ಸ್, ಐಟಿ […]
