ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ ಉದ್ಘಾಟನೆ | ವಿಶ್ವ ದರ್ಜೆಯ, ಉಚಿತ ಹೃದಯ ಆರೈಕೆಯನ್ನು ತರಲು ಜಿಬಿಎ ಜೊತೆ ಒಪ್ಪಂದಕ್ಕೆ ಸಹಿ
ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್ಜೆಐಸಿಎಸ್ ಮತ್ತು ಆರ್) […]
