ಜನರೇ ಮಾಲೀಕರು, ಸರ್ಕಾರಗಳು ಜನರಿಗೆ ಉತ್ತರದಾಯಿಯಾಗಿರಬೇಕು| ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ – ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು: ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ ನೇತೃತ್ವದ ಸರ್ಕಾರವು ಇಂದಿಗೆ 100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ; ಈ 100 ದಿನಗಳಲ್ಲಿ […]
