ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಶುಭಸುದ್ದಿ: ರೈಲ್ವೆಯಲ್ಲಿ ಜೀವಮಾನಪರ್ಯಂತ ಉಚಿತ ಪ್ರಯಾಣ ಸೌಲಭ್ಯ ಘೋಷಿಸಿದ ರಕ್ಷಣಾ ಸಚಿವಾಲಯ
ನವದೆಹಲಿ: ದೇಶಕ್ಕಾಗಿ ಅಭೂತಪೂರ್ವ ಸೇವೆ ಸಲ್ಲಿಸಿ ಶೌರ್ಯ ಪ್ರಶಸ್ತಿ ಪಡೆದ ಯೋಧರು ಹಾಗೂ ಅವರ ಕುಟುಂಬದವರಿಗೆ ರಕ್ಷಣಾ ಸಚಿವಾಲಯವು ಸೇನಾ ಪದಕ, ನೌಕಾಪಡೆ ಪದಕ ಮತ್ತು ವಾಯುಪಡೆ ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ಭಾರತೀಯ ರೈಲ್ವೆಯಲ್ಲಿ […]
