ಸಮಗ್ರ ಸುದ್ದಿ

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಬೆಂಗಳೂರು:ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ […]

ಸಮಗ್ರ ಸುದ್ದಿ

ಗೋನೂರು ಕೆರೆಯಲ್ಲಿ ಮುಖ್ಯಮಂತ್ರಿಗಳಿಂದ ಭದ್ರೆಗೆ ಗಂಗಾಪೂಜೆ| ಅಗತ್ಯ ಸಿದ್ದತೆ ಕೈಗೊಳ್ಳಲು ಸಚಿವ ಟಿ.ರಘುಮೂರ್ತಿ ಸೂಚನೆ

ಚಿತ್ರದುರ್ಗ: ಲಕ್ಕವಳ್ಳಿ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ನಗರದ ಸಮೀಪದ ಗೋನೂರು ಕೆರೆ ತಲುಪಿರುವ ಭದ್ರೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಗೋನುರು ಕೆರೆಯ ಬಳಿ […]

ಸಮಗ್ರ ಸುದ್ದಿ

ಹುರೂನ್‌ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಅಗ್ರಸ್ಥಾನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: 2026ರ ASK ಪ್ರೈವೇಟ್ ವೆಲ್ತ್ ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದು, ಒಟ್ಟು 110 ನವೋದ್ಯಮಗಳಲ್ಲಿ 36 ನವೋದ್ಯಮಗಳು ಬೆಂಗಳೂರಿನಲ್ಲಿ ನೆಲೆಯೂರಿವೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ […]

ಸಮಗ್ರ ಸುದ್ದಿ

ಪ್ರಜಾಪ್ರಭುತ್ವ ಎಂದರೆ ಮತದಾನ ಮಾಡುವುದಲ್ಲ ಘನತೆ-ಗೌರವದಿಂದ ಬದುಕುವ ಹಕ್ಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | “ಯುವ ಸಂಸತ್” ಕಾರ್ಯಕ್ರಮದ ಲಾಂಛನ ಬಿಡುಗಡೆ

ಬೆಂಗಳೂರು:ಪ್ರಜಾಪ್ರಭುತ್ವ ಎಂದರೆ ಮತದಾನ ಮಾಡುವುದಲ್ಲ ಘನತೆ-ಗೌರವದಿಂದ ಬದುಕುವ  ಹಕ್ಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಯಕ್ರಮವನ್ನು  ಉದ್ಘಾಟಿಸಿ, […]

ಸಮಗ್ರ ಸುದ್ದಿ

ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ ಬಿ ಪಾಟೀಲ

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಕೈಗಾರಿಕಾ ನಗರಗಳಲ್ಲಿ ಒಂದಾಗಿರುವ ವೈಟ್ ಫೀಲ್ಡ್ ನಲ್ಲಿ ಕರ್ನಾಟಕ ವ್ಯಾಪಾರ ಉತ್ತೇಜನಾ ಸಂಸ್ಥೆ (ಕೆಟಿಪಿಒ) ಹೊಂದಿರುವ 48.35 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್, ಸಭಾಂಗಣ, ಪ್ರದರ್ಶನಾಂಗಣ ಇತ್ಯಾದಿಗಳಿರುವ […]

ಸಮಗ್ರ ಸುದ್ದಿ

ಬೆಂಗಳೂರು ಪ್ರೆಸ್ ಕ್ಲಬ್ ಗೌರಿ-ಗಣೇಶ ಹಬ್ಬದ ಆಚರಣೆಯಲ್ಲಿ ಶಾಸಕ ಕೆ. ಗೋಪಾಲಯ್ಯ ಭಾಗಿ: ರಾಜ್ಯಕ್ಕೆ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ

ಬೆಂಗಳೂರು:ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಗೌರಿ-ಗಣೇಶ ಹಬ್ಬದ ಸಂಭ್ರಮದ ಆಚರಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಅವರು ಭಾಗವಹಿಸಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು […]

ಸಮಗ್ರ ಸುದ್ದಿ

ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ

ನವದೆಹಲಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನಾಲ್ವರು ಸಂಯೋಜಕರನ್ನು ನೇಮಕ ಮಾಡಿದ್ದು, ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. […]

ಸಮಗ್ರ ಸುದ್ದಿ

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಕೇಂದ್ರದ ನಿಯಮಾನುಸಾರ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

ಕನಕಪುರ:ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಗೆ ಸಿಲುಕಿವೆ. ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ವಿದ್ಯಾರ್ಥಿಗಳ ಕುಂದುಕೊರತೆ ಬಗ್ಗೆ ಸಿಇಒ, ಉಪ ಆಯುಕ್ತರೊಂದಿಗೆ ಚರ್ಚೆ: ಸಿಎಂ ಡಿ ಕೆ ಶಿವಕುಮಾರ್

ಕನಕಪುರ:ವಿದ್ಯಾರ್ಥಿಗಳು ವ್ಯಕ್ತಪಡಿಸಿರುವ ಕುಂದು ಕೊರತೆಗಳನ್ನು ಉಪ ಆಯುಕ್ತರು, ಸಿಇಒಗಳಿಗೆ ಕಳಿಸಿ ಮರು ಪರಿಶೀಲನೆ ಮಾಡಿಸಿ ಸರಿಪಡಿಸಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆ ಮಾಡಲಿರುವ ಆಯೋಜಕರು, ಸಂಘ-ಸಂಸ್ಥೆಗಳಿಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ನೀಡಿಕೆ ಹಾಗೂ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅಗತ್ಯ ಸರಕ್ಷತಾ ಕ್ರಮಗಳನ್ನು ಪಾಲಿಸಲು ಕ್ಷೇತ್ರಾಧಿಕಾರಿಗಳಿಗೆ ಬೆಸ್ಕಾಂ ಸೂಚನೆ ನೀಡಿದೆ. […]

You cannot copy content of this page