ಗುಣಮಟ್ಟವಲ್ಲದ ಔಷಧಿಗಳ ನಿಯಂತ್ರಣಕ್ಕಾಗಿ ವಿಶೇಷ ಪೋರ್ಟಲ್ ಅಭಿವೃದ್ಧಿ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು:ಗುಣಮಟ್ಟವಲ್ಲದ ಔಷಧಿಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆವತಿಯಿಂದ ವಿಶೇಷ ಪೋರ್ಟಲ್ ಅನ್ನು ಅಭಿವೃದ್ದಿ ಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು […]
