ಪಾದಚಾರಿ ಮಾರ್ಗಗಳಲ್ಲಿರುವ ಬೆಸ್ಕಾಂ ಅಡೆತಡೆಗಳ ತೆರವಿಗೆ ಸಮಗ್ರ ಪಟ್ಟಿ ಸಿದ್ಧಪಡಿಸಿ : ಕೃಷ್ಣ ಬೈರೇಗೌಡ
ಬೆಂಗಳೂರು:ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿರುವ ಬೆಸ್ಕಾಂಗೆ ಸಂಬಂಧಿಸಿದ ಎಲ್ಲ ಅಡೆತಡೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ, ಆಗಸ್ಟ್ 1ರಿಂದ ಪ್ರಾರಂಭವಾಗುವ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನದಲ್ಲಿ ತೆರವು ಕಾರ್ಯಾಚರಣೆಯನ್ನು ಆರಂಭಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ […]
