ಕಾವೇರಿ ನೀರು ನಿರ್ವಹಣೆ: ಸರ್ಕಾರದ ಧೋರಣೆಗೆ ಬಸವರಾಜ ಬೊಮ್ಮಾಯಿ ತೀವ್ರ ಅಸಮಾಧಾನ
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಸುರಿದ ಮಳೆಯಿಂದಾಗಿ ಜಲಾಶಯಗಳಿಗೆ ಉತ್ತಮ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತರಾತುರಿಯಲ್ಲಿ ನೀರು ಹರಿಸಿ ಸಾಧನೆ ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ […]
