ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ
ಬೆಂಗಳೂರು: ಕಾರ್ಯಾರಂಭ ಮಾಡಲು ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ […]
