ಸಮಗ್ರ ಸುದ್ದಿ

ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ಕರ್ನಾಟಕದ ಸಾಮರ್ಥ್ಯಕ್ಕೆ ಮತ್ತಷ್ಟು ಬಲ: ಬೆಂಗಳೂರಿನಲ್ಲಿ ಟೆರಾಡೈನ್‌ ಕಚೇರಿ ಆರಂಭ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಸೆಪ್ಟೆಂಬರ್‌ 15, 2026: ಸೆಮಿಕಂಡಕ್ಟರ್‌ ಮತ್ತು ಎಲೆಕ್ಟ್ರಾನಿಕ್ಸ್‌ ಕ್ಷೇತ್ರದ ಸ್ವಯಂಚಾಲಿತ ಪರೀಕ್ಷಾ ಸಾಧನ (ಎಟಿಇ) ಹಾಗೂ ಸುಧಾರಿತ ರೋಬೊಟಿಕ್ಸ್‌ ವ್ಯವಸ್ಥೆಗಳ ಜಾಗತಿಕ ಮುಂಚೂಣಿ ಸಂಸ್ಥೆಯಾಗಿರುವ ಟೆರಾಡೈನ್‌-ನ (Teradyne), ಭಾರತದಲ್ಲಿನ ಮೊದಲ ಶಾಶ್ವತ ಕಚೇರಿಯನ್ನು […]

ಸಮಗ್ರ ಸುದ್ದಿ

ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 19ರಂದು […]

ಸಮಗ್ರ ಸುದ್ದಿ

ಇ-ಕೆವೈಸಿ ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಸರ್ವರ್ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ-ಸಚಿವ ರಿಜ್ವಾನ್ ಆರ್ಷದ್

ಬೆಂಗಳೂರು: ಕೇಂದ್ರ ಸರ್ಕಾರವು ದಿನಾಂಕ 22.07.2025ರಂದು ಹೊರಡಿಸಿರುವ Targeted Public Distribution System (Control) Amendment Order ಅನ್ವಯ, ಅರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಹಾಗೂ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ […]

ಸಮಗ್ರ ಸುದ್ದಿ

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಬೆಂಗಳೂರು:ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆ ಆರ್ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಶಿವಕುಮಾರ್ […]

ಸಮಗ್ರ ಸುದ್ದಿ

ಗೋನೂರು ಕೆರೆಯಲ್ಲಿ ಮುಖ್ಯಮಂತ್ರಿಗಳಿಂದ ಭದ್ರೆಗೆ ಗಂಗಾಪೂಜೆ| ಅಗತ್ಯ ಸಿದ್ದತೆ ಕೈಗೊಳ್ಳಲು ಸಚಿವ ಟಿ.ರಘುಮೂರ್ತಿ ಸೂಚನೆ

ಚಿತ್ರದುರ್ಗ: ಲಕ್ಕವಳ್ಳಿ ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ನಗರದ ಸಮೀಪದ ಗೋನೂರು ಕೆರೆ ತಲುಪಿರುವ ಭದ್ರೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಗೋನುರು ಕೆರೆಯ ಬಳಿ […]

ಸಮಗ್ರ ಸುದ್ದಿ

ಹುರೂನ್‌ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಅಗ್ರಸ್ಥಾನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: 2026ರ ASK ಪ್ರೈವೇಟ್ ವೆಲ್ತ್ ಹುರೂನ್ ಇಂಡಿಯಾ ‘ಚೀತಾ’ ಸೂಚ್ಯಂಕದಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದು, ಒಟ್ಟು 110 ನವೋದ್ಯಮಗಳಲ್ಲಿ 36 ನವೋದ್ಯಮಗಳು ಬೆಂಗಳೂರಿನಲ್ಲಿ ನೆಲೆಯೂರಿವೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ […]

ಸಮಗ್ರ ಸುದ್ದಿ

ಪ್ರಜಾಪ್ರಭುತ್ವ ಎಂದರೆ ಮತದಾನ ಮಾಡುವುದಲ್ಲ ಘನತೆ-ಗೌರವದಿಂದ ಬದುಕುವ ಹಕ್ಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | “ಯುವ ಸಂಸತ್” ಕಾರ್ಯಕ್ರಮದ ಲಾಂಛನ ಬಿಡುಗಡೆ

ಬೆಂಗಳೂರು:ಪ್ರಜಾಪ್ರಭುತ್ವ ಎಂದರೆ ಮತದಾನ ಮಾಡುವುದಲ್ಲ ಘನತೆ-ಗೌರವದಿಂದ ಬದುಕುವ  ಹಕ್ಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಯಕ್ರಮವನ್ನು  ಉದ್ಘಾಟಿಸಿ, […]

ಸಮಗ್ರ ಸುದ್ದಿ

ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ ಬಿ ಪಾಟೀಲ

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಕೈಗಾರಿಕಾ ನಗರಗಳಲ್ಲಿ ಒಂದಾಗಿರುವ ವೈಟ್ ಫೀಲ್ಡ್ ನಲ್ಲಿ ಕರ್ನಾಟಕ ವ್ಯಾಪಾರ ಉತ್ತೇಜನಾ ಸಂಸ್ಥೆ (ಕೆಟಿಪಿಒ) ಹೊಂದಿರುವ 48.35 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್, ಸಭಾಂಗಣ, ಪ್ರದರ್ಶನಾಂಗಣ ಇತ್ಯಾದಿಗಳಿರುವ […]

ಸಮಗ್ರ ಸುದ್ದಿ

ಬೆಂಗಳೂರು ಪ್ರೆಸ್ ಕ್ಲಬ್ ಗೌರಿ-ಗಣೇಶ ಹಬ್ಬದ ಆಚರಣೆಯಲ್ಲಿ ಶಾಸಕ ಕೆ. ಗೋಪಾಲಯ್ಯ ಭಾಗಿ: ರಾಜ್ಯಕ್ಕೆ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ

ಬೆಂಗಳೂರು:ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಗೌರಿ-ಗಣೇಶ ಹಬ್ಬದ ಸಂಭ್ರಮದ ಆಚರಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಅವರು ಭಾಗವಹಿಸಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು […]

ಸಮಗ್ರ ಸುದ್ದಿ

ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ

ನವದೆಹಲಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನಾಲ್ವರು ಸಂಯೋಜಕರನ್ನು ನೇಮಕ ಮಾಡಿದ್ದು, ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. […]

You cannot copy content of this page