ಕಸ ಮುಕ್ತ ನಗರವನ್ನಾಗಿಸಲು ವಾರ್ಡ್ ಮಟ್ಟದ ಕ್ರಿಯಾ ಯೋಜನೆ ರೂಪಿಸಿ – ಡಿ.ಎಸ್. ರಮೇಶ್
ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯನ್ನು ಕಸ ಮುಕ್ತ ನಗರವನ್ನಾಗಿಸುವ ಧ್ಯೇಯದೊಂದಿಗೆ, ಪ್ರತಿ ವಾರ್ಡ್ ನ ಬ್ಲಾಕ್ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣಾ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಆಯುಕ್ತರಾದ ಡಿ.ಎಸ್. ರಮೇಶ್ ಅವರ […]
