ಸಮಗ್ರ ಸುದ್ದಿ

ಇ-ಗಸ್ತು ಪರಿಣಾಮಕಾರಿಯಾಗಿ ಬಳಸಿ ವನ್ಯಜೀವಿ ದಾಳಿ ತಪ್ಪಿಸಿ: ಈಶ್ವರ ಖಂಡ್ರೆ | ಮಾನವ-ವನ್ಯಜೀವಿ ಸಂಘರ್ಷಕ್ಕೆ ವಿನೂತನ ಮಾರ್ಗೋಪಾಯಕ್ಕೆ ಕರೆ

ಬೆಂಗಳೂರು: ಹೊಸತನಕ್ಕೆ ಒಗ್ಗಿಕೊಂಡಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಅರಣ್ಯ ಅಧಿಕಾರಿಗಳು ಕೂಡ ಮಾನವ-ವನ್ಯಜೀವಿ ಸಂಘರ್ಷಕ್ಕೆ ವಿನೂತನ ಮಾರ್ಗೋಪಾಯ ಸಂಶೋಧಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ಐತಿಹಾಸಿಕ ನಿರ್ಧಾರ |ಎಡಗೈ : 5.25%, ಬಲಗೈ: 5.25 % ಹಾಗೂ ಇತರೆ ಸಮುದಾಯಗಳಿಗೆ 4.5% ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ […]

ಸಮಗ್ರ ಸುದ್ದಿ

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ಬೆಂಗಳೂರು:ರಾಜ್ಯದಲ್ಲಿ ಕೃಷಿ ಹಾಗೂ ಕೃಷಿ ತಂತ್ರಜ್ಞಾನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿರುವ ಸರ್ಕಾರವು, ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ರಿ-ಟೆಕ್ ಸಮಿಟ್-2026ರ […]

ಸಮಗ್ರ ಸುದ್ದಿ

ಜಲಮಂಡಳಿ ಅಧ್ಯಕ್ಷರ ಫೋನ್-ಇನ್ ಕಾರ್ಯಕ್ರಮ: 28 ದೂರುಗಳ ಸ್ವೀಕಾರ | ಕಾವೇರಿ ಸಂಪರ್ಕ ಹಾಗೂ ಮಳೆನೀರು ಕೊಯ್ಲು ಅಭಿಯಾನಕ್ಕೆ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಖುದ್ದಾಗಿ ‘ಫೋನ್-ಇನ್’ ಕಾರ್ಯಕ್ರಮವನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 28 […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ನ ಕೊರತೆಯಿಲ್ಲ: ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು

ಬೆಂಗಳೂರು:ಕರ್ನಾಟಕ ರಾಜ್ಯದಲ್ಲಿ ಇಂಧನ ಪೂರೈಕೆಯು ಸ್ಥಿರವಾಗಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ನ ಕೊರತೆಯಿಲ್ಲ. ಹಾಗಾಗಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಂದ ಆತಂಕಕ್ಕೆ ಒಳಗಾಗಬಾರದೆಂದು ಇಂಡಿಯನ್ ಆಯಿಲ್ ಕಾಪೆರ್Çರೇಶನ್ ಲಿಮಿಟೆಡ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಸಿದ್ಧಾರ್ಥ […]

ಸಮಗ್ರ ಸುದ್ದಿ

ಇಂದು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ, ವರನಟ ಡಾ.ರಾಜ್ ಕುಮಾರ್ ಜನ್ಮದಿನ

ಬೆಂಗಳೂರು: ಇಂದು ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ, ವರನಟ ಸರಸ್ವತಿ ಪುತ್ರ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನ. ಐದು ದಶಕಗಳ ಕಾಲ ಬೆಳ್ಳಿತೆರೆಯನ್ನು ಆಳಿದ ಆ ಮಹಾನ್ ಚೇತನ ಇಂದು ನಮ್ಮೊಂದಿಗಿಲ್ಲದಿದ್ದರೂ, ಪ್ರತಿಯೊಬ್ಬ […]

ಸಿನಿಮಾ

ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆ ಹೊಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ‌ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

ಸಮಗ್ರ ಸುದ್ದಿ

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ – ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ […]

ಶಿಕ್ಷಣ / ಉದ್ಯೋಗ

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ | ಹೆಣ್ಣು ಮಕ್ಕಳೇ ಮೇಲುಗೈ

ಬೆಂಗಳೂರು: ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಒಟ್ಟು 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿದ್ದು, 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾಜ್ಯದ ಒಟ್ಟು ಪಾಸ್ ಪ್ರಮಾಣವು ಸುಮಾರು […]

ಸಮಗ್ರ ಸುದ್ದಿ

ಅಂಬೇಡ್ಕರ್ ಜೊತೆ ಭಾರತದ ಬದುಕನ್ನು ತೆರೆದಿಡುವ ಕೃತಿ ದಲಿತ ಸೂರ್ಯ – ಎಲ್ ಹನುಮಂತಯ್ಯ

ಕೋಲಾರ: ಭಾರತದ ಧಾರ್ಮಿಕ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ತೆರೆದಿಡುತ್ತಲೇ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜೀವನವನ್ನು ಹೇಳುವ ದಲಿತ ಸೂರ್ಯ ಕೃತಿ ವಾಸ್ತವವಾಗಿ ಭಾರತದ ಬದುಕಿನ ದರ್ಶನ ಮಾಡಿಸುತ್ತದೆ ಎಂದು ಖ್ಯಾತ ಕವಿ, […]

You cannot copy content of this page