ವೈದ್ಯರು ಕಣ್ಣಿಗೆ ಕಾಣುವ ದೇವರು, ಜನರ ನಂಬಿಕೆ ಉಳಿಸಿಕೊಳ್ಳಿ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ |ರಾಜ್ಯದಲ್ಲಿ ಪ್ರತಿ ವರ್ಷ 13,940 ವೈದ್ಯರ ತಯಾರಿ
ಬೆಂಗಳೂರು:ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]
