ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ (Bi-RIDE) ನಿಂದ ಟೆಂಡರ್ ಆಹ್ವಾನ| ಬೆಂಗಳೂರು ಉಪನಗರ ರೈಲು ಯೋಜನೆಗೆ ಮಹತ್ವದ ಮೈಲಿಗಲ್ಲು
ಬೆಂಗಳೂರು: ಬೆಂಗಳೂರು ನಗರದ ಉಪನಗರ ರೈಲು ಸೇವೆಗಳ ಕಾರ್ಯಾಚರಣೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿರುವ ಸೋಲದೇವನಹಳ್ಳಿ ರೈಲು ನಿರ್ವಹಣಾ ಘಟಕದ (Train Maintenance Depot) ನಿರ್ಮಾಣಕ್ಕಾಗಿ ಬೆಂಗಳೂರು ಇಂಟಿಗ್ರೇಟೆಡ್ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಎಂಟರ್ಪ್ರೈಸಸ್ (Bi-RIDE) ಟೆಂಡರ್ […]
