ಸಮಗ್ರ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡಿ, ರೈತರ ಬೇಡಿಕೆ ಪರಿಗಣಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು:ಡಿ.ಕೆ.ಶಿವಕುಮಾರ್‌ ಅವರು ಇನ್ನು ಕೇವಲ ಒಂದೂವರೆ ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ. ಆದ್ದರಿಂದ ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ಜಾರಿ ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ರೈತರ ಬೇಡಿಕೆಯನ್ನು ಪರಿಗಣಿಸಿ ಈ ಯೋಜನೆ ಕೈ ಬಿಡಬೇಕು ಎಂದು ಪ್ರತಿಪಕ್ಷ […]

ಸಮಗ್ರ ಸುದ್ದಿ

ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಅರ್ಹತೆಯ ಮನ್ನಣೆ ಹಾಗೂ ಆಡಳಿತ ಯಂತ್ರದ ಬಲವರ್ಧನೆ

ಬೆಂಗಳೂರು: ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಿದೆ […]

ಸಮಗ್ರ ಸುದ್ದಿ

ಎಸ್‌ಐಆರ್ ಕುರಿತ ಸ್ವೀಪ್ ಕಾರ್ಯಕ್ರಮಕ್ಕಾಗಿ ಪಾಲಿಕೆವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ: ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತ ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪಾಲಿಕೆವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ […]

ಸಮಗ್ರ ಸುದ್ದಿ

2037ರ ವೇಳೆಗೆ ಬೆಂಗಳೂರು ಜಾಗತಿಕ ಆರ್ಥಿಕ ಶಕ್ತಿಕೇಂದ್ರ – ರೂ. 35 ಲಕ್ಷ ಕೋಟಿಗೂ ಅಧಿಕ ಆರ್ಥಿಕತೆ, 30 ಲಕ್ಷ ಹೊಸ ಉದ್ಯೋಗ ಸೃಷ್ಟಿ ಗುರಿ

​ಬೆಂಗಳೂರು : ಬೆಂಗಳೂರು ಮಹಾನಗರ ಪ್ರದೇಶವನ್ನು (BMR) ಜಾಗತಿಕ ಆರ್ಥಿಕ ಬೆಳವಣಿಗೆಯ ಪ್ರಮುಖ ಕೇಂದ್ರವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರವು ಮಹತ್ತರ ಹೆಜ್ಜೆ ಇಟ್ಟಿದೆ. 2037ರ ವೇಳೆಗೆ ಬೆಂಗಳೂರನ್ನು ನಾವೀನ್ಯತೆ, ಕೃತಕ ಬುದ್ಧಿಮತ್ತೆ (AI), ಸುಧಾರಿತ […]

ಸಮಗ್ರ ಸುದ್ದಿ

2024ರಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಪಟ್ಟಿ ಪ್ರಕಟಿಸಿ:ಈಶ್ವರ ಖಂಡ್ರೆ | ಕೆಪಿಎಸ್.ಸಿ. 150 ಪಿಡಿಓ ನೇಮಕಾತಿ ಶೀಘ್ರ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಕೆಂಪೇಗೌಡ ಜಯಂತಿ: ಬಿಡಿಎಯಿಂದ 15 ಲಕ್ಷ ಗಿಡ ನೆಡುವ ಕಾರ್ಯಕ್ರಮ – ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ |224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ 1 ಲಕ್ಷ ಅನುದಾನ

ಬೆಂಗಳೂರು: ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಇದೇ 27ರಂದು ಬೆಳಗ್ಗೆ 11.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ನಡೆಸಲು ತೀರ್ಮಾನಿಸಲಾಗಿದೆ. ಬಿಡಿಎ ವತಿಯಿಂದ ಅಧ್ಯಕ್ಷರಾದ ಹ್ಯಾರೀಸ್ ಅವರ ನೇತೃತ್ವದಲ್ಲಿ ನಗರದಲ್ಲಿ 15 ಲಕ್ಷ ಗಿಡಗಳನ್ನು ನೆಡಲಾಗುವುದು. […]

ಸಮಗ್ರ ಸುದ್ದಿ

ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ: ಕರ್ನಾಟಕಕ್ಕೆ ರಾಷ್ಟ್ರೀಯ ಪ್ರಶಸ್ತಿ

ಗೋವಾ / ಬೆಂಗಳೂರು:’ಅನುಷ್ಠಾನದ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯತ್ ಸಾಮರ್ಥ್ಯ’ಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಕರ್ನಾಟಕ ತನ್ನದಾಗಿಸಿಕೊಡಿದೆ. ಗೋವಾದಲ್ಲಿ ನಡೆದ 2026ನೇ ಸಾಲಿನ ವಿಶ್ವ ಪವನ ದಿನಾಚರಣೆಯಲ್ಲಿ ಕರ್ನಾಟಕಕ್ಕೆ ಪ್ರತಿಷ್ಠಿತ “ಹೈಯೆಸ್ಟ್‌ ವಿಂಡ್‌ ಕ್ಯಾಪಾಸಿಟಿ […]

ಸಮಗ್ರ ಸುದ್ದಿ

ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಈಶ್ವರ ಖಂಡ್ರೆ | ಮಳೆ ಕೊರತೆ ಮುನ್ಸೂಚನೆ: ಪರ್ಯಾಯ ಜಲ ಮೂಲ ಗುರುತಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. […]

ಸಮಗ್ರ ಸುದ್ದಿ

ಆರ್‌ಎಸ್‌ಎಸ್ (RSS) ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ನವದೆಹಲಿ: ದೇಶದ ಪ್ರಮುಖ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಅಸ್ತಿತ್ವದ ಶತಮಾನೋತ್ಸವದ (100 ವರ್ಷ) ಸಂದರ್ಭದಲ್ಲಾದರೂ ತನ್ನ ಕಾನೂನುಬದ್ಧ ಸ್ಥಾನಮಾನವನ್ನು ಸ್ಪಷ್ಟಪಡಿಸಬೇಕು ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕರ್ನಾಟಕದ […]

ಸಮಗ್ರ ಸುದ್ದಿ

ಜೂನ್‌ 27 ಹಾಗೂ 28 ರಂದು ವರದನಾಯಕ ಟಿ.ಪಿ.ಅವರ ಏಕವ್ಯಕ್ತಿ ಕಲಾಕೃತಿಗಳ ಪ್ರದರ್ಶನ

ಬೆಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯುವ ಪ್ರತಿಭಾವಂತ ಛಾಯಾಗ್ರಾಹಕ ತುಮಕೂರು ಜಿಲ್ಲೆ ಸೀಗೆಬಾಗಿಯ ವರದನಾಯಕ ಟಿ.ಪಿ.ಅವರ ಇತ್ತೀಚಿನ ಕಲಾಕೃತಿಗಳ ಏಕವ್ಯಕ್ತಿ ಕಲಾಪ್ರದರ್ಶನವನ್ನು ಜೂನ್‌ 27 ಹಾಗೂ 28 ರಂದು ಕಸ್ತೂರಬಾ ರಸ್ತೆಯಲ್ಲಿರುವ ವೆಂಕಟಪ್ಪ ಆರ್ಟ್ […]

You cannot copy content of this page