ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ | ದಾವೋಸ್‌ನ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯ ಸ್ವಾಗತ
ನವದೆಹಲಿ: ಹೊಸ ವರ್ಷದ ಹೊಸತರಲ್ಲಿ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತೆರಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ […]
