ಸಮಗ್ರ ಸುದ್ದಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಹಿರಿಯೂರಿನ ₹244 ಕೋಟಿ ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆಗೆ ನಾಳೆ ಭೂಮಿಪೂಜೆ: ಡಾ. ಅಜಯ್ ಧರ್ಮಸಿಂಗ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ಮತ್ತು ಅಂತರ್ಜಲ ಅಭಿವೃದ್ಧಿಪಡಿಸುವ ₹244 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ವಿಸ್ತರಣೆ ಮತ್ತು ತಂತ್ರಜ್ಞಾನ ಹೂಡಿಕೆಗಳ ಕುರಿತು ಎನ್‌ಟಿಟಿ ಡೇಟಾ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ

ಬೆಂಗಳೂರು:ಕರ್ನಾಟಕದಲ್ಲಿ ವಿಶೇಷವಾಗಿ ಮಂಗಳೂರು ಮತ್ತು ಉಡುಪಿಯಲ್ಲಿ ತನ್ನ ಕಾರ್ಯಾಚರಣೆಗಳನ್ನು ವಿಸ್ತರಿಸುವುದು ಹಾಗೂ ಹೊಸ ಸಹಯೋಗದ ಅವಕಾಶಗಳನ್ನು ಅನ್ವೇಷಿಸುವ ಕುರಿತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಎನ್‌ಟಿಟಿ […]

ಸಮಗ್ರ ಸುದ್ದಿ

ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕೆಎಂಎಫ್ ವತಿಯಿಂದ ಅಭಿನಂದನೆ ಸಲ್ಲಿಸಲು ಬಂದಿದ್ದ ಪದಾಧಿಕಾರಿಗಳಿಗೆ ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ಸ್ ಬಳಿ […]

ಸಮಗ್ರ ಸುದ್ದಿ

500 GW ಪಳೆಯುಳಿಕೆಯೇತರ ಇಂಧನ ಗುರಿ ಸಾಧನೆ: ಸ್ವಚ್ಛ ಇಂಧನವೇ ಭವಿಷ್ಯದ ಭದ್ರತೆ |ನವೀಕರಿಸಬಹುದಾದ ಇಂಧನ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದನೆ

ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ವೇಳೆ ಸ್ವಚ್ಛ ಮತ್ತು ನವೀಕರಿಸಬಹುದಾದ ಇಂಧನ ಮಹತ್ವದ ಹೆಜ್ಜೆಯಾಗಿದೆ. ಇಂಧನ ಭದ್ರತೆಯು ಆರ್ಥಿಕ ಭದ್ರತೆಯೊಂದಿಗೆ ನೇರ ಸಂಬಂಧ ಹೊಂದಿದ್ದು, ಭವಿಷ್ಯದ ಇಂಧನ ಅಗತ್ಯತೆಗಳನ್ನು ಸ್ವಚ್ಛ ಇಂಧನದ ಮೂಲಕವೇ ಪೂರೈಸಬೇಕಿದೆ […]

ಸಮಗ್ರ ಸುದ್ದಿ

ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿ ಟಿ.ಡಿ.ಆರ್ (TDR) ವ್ಯವಸ್ಥೆಯ ಸಂಪೂರ್ಣ ಡಿಜಿಟಲೀಕರಣ: ಕೃಷ್ಣ ಬೈರೇಗೌಡ

ಬೆಂಗಳೂರು:ರಸ್ತೆಗಳ ಅಗಲೀಕರಣ ಮತ್ತು ಹೊಸ ರಸ್ತೆಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸಲು ಟಿ.ಡಿ.ಆರ್ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸಂಬಂಧಿತ ಅಧಿಕಾರಿಗಳ […]

ಸಮಗ್ರ ಸುದ್ದಿ

ಕನ್ನಡದ ವೈದ್ಯಕೀಯ ಸಾಹಿತ್ಯದ ಪರಂಪರೆ ಉಳಿಸುವ ಪ್ರಯತ್ನಕ್ಕೆ ಸರ್ಕಾರದ ಬೆಂಬಲವಿದೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯ ಪರಂಪರೆ ಉಳಿಸುವ ಪ್ರಯತ್ನಕ್ಕೆ ಸರ್ಕಾರದ ಬೆಂಬಲವಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ […]

ಸಮಗ್ರ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ‘hmt ಕನ್ನಡಿಗ’ ನೂತನ ಕೈ ಗಡಿಯಾರಗಳನ್ನು ರಾಜ್ಯಕ್ಕೆ ಸಮರ್ಪಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್ಎಂಟಿ ಕಂಪನಿ ತಯಾರಿಸಿರುವ ‘hmt ಕನ್ನಡಿಗ’ ಎನ್ನುವ ನೂತನ ಸರಣಿಯ ವಿಶಿಷ್ಟವಾದ ಕೈ ಗಡಿಯಾರಗಳನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ […]

ಸಮಗ್ರ ಸುದ್ದಿ

ನವೆಂಬರ್ 5 ರಿಂದ ಬಸ್ ಪ್ರಯಾಣ ದರ ಏರಿಕೆ| ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ದರ ಏರಿಕೆ ಅನಿವಾರ್ಯ- ಸಚಿವ ಬೈರತಿ ಸುರೇಶ್

ಚಿಕ್ಕಬಳ್ಳಾಪುರ: ಈ ತಿಂಗಳ 5 ರಿಂದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ […]

ಸಮಗ್ರ ಸುದ್ದಿ

ಮಹಾರಾಷ್ಟ್ರದ ಕೃಷ್ಣಾ ನದಿ ನೀರು ತಿರುವು ಯೋಜನೆಗೆ ಸಚಿವ ಎಂ.ಬಿ.ಪಾಟೀಲ ತೀವ್ರ ಆಕ್ಷೇಪ

ಬೆಂಗಳೂರು:ಕೃಷ್ಣಾ ನದಿಯ 40 ಟಿಎಂಸಿ ಅಡಿ ಪ್ರವಾಹದ ನೀರನ್ನು ಮಹಾರಾಷ್ಟ್ರದ ಭೀಮಾ ನದಿಗೆ ತಿರುಗಿಸುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು ಯೋಜನೆ ಕೈಗೆತ್ತಿಕೊಂಡಿದೆ ಎಂದು ಸ್ವತಃ ಆ ರಾಜ್ಯದ ಮುಖ್ಯಮಂತ್ರಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು, ಈ […]

ಸಮಗ್ರ ಸುದ್ದಿ

“ಭಾರತದ ಬಲ ಕರ್ನಾಟಕ” ಎಂಬ ಪರಿಕಲ್ಪನೆಯೊಂದಿಗೆ ಬೆಳೆಯೋಣ: ಸಿಎಂ ಡಿ ಕೆ ಶಿವಕುಮಾರ್ ಆಶಯ

ಬೆಂಗಳೂರು:ಭಾರತದ ಬಲ ಕರ್ನಾಟಕ”ಎಂಬ ಪರಿಕಲ್ಪನೆಯೊಂದಿಗೆ ನಾವು ಬೆಳೆಯಬೇಕು ಎಂಬುದು ನಮ್ಮ ದೂರದೃಷ್ಟಿ. ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ಭಾರತದ ಹೆಬ್ಬಾಗಿಲಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನ‌ ಮೂಲಕ ಭಾರತವನ್ನು ನೋಡಲಾಗುತ್ತಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ […]

You cannot copy content of this page