ಸಮಗ್ರ ಸುದ್ದಿ

ಭುವನೇಶ್ವರ–ಯಶವಂತಪುರ ವಿಶೇಷ ರೈಲು ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು, ಭುವನೇಶ್ವರ–ಯಶವಂತಪುರ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ (ವಾರಕ್ಕೆ ಒಂದು ಬಾರಿ) ವಿಶೇಷ ರೈಲುಗಳ (ಸಂಖ್ಯೆ: 02811/02812) ಸಂಚಾರ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪೂರ್ವ ಕರಾವಳಿ ರೈಲ್ವೆಯು ಸೂಚಿಸಿದೆ. […]

ಸಮಗ್ರ ಸುದ್ದಿ

ಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ ಕಸದ ಸಮಸ್ಯೆ ನಿವಾರಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು:ನಗರದಲ್ಲಿನ ಕಸದ ಸಮಸ್ಯೆ ನಿವಾರಣೆಗಾಗಿ ಈಗಿರುವ ವ್ಯವಸ್ಥೆಯನ್ನೇ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ […]

ಸಮಗ್ರ ಸುದ್ದಿ

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಕ್ಷಾತೀತ ಬೆಂಬಲ: ಸಿಎಂ ಡಿ.ಕೆ.ಶಿವಕುಮಾರ್|ಬೇರೆ ಪಕ್ಷದವರು ತೋರಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ

ಬೆಂಗಳೂರು:ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜೊತೆ ಇದ್ದೇವೆ ಎಂದು ನೀಡಿರುವ ಬೆಂಬಲ […]

ಸಮಗ್ರ ಸುದ್ದಿ

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ಜಯ

​ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಜಿದ್ದಾಜಿದ್ದಿನ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್‌ನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಆದರೆ, ಕೇವಲ 14 ಮತಗಳನ್ನು ಪಡೆಯಲಷ್ಟೇ ಶಕ್ತರಾದ […]

ಸಮಗ್ರ ಸುದ್ದಿ

‘ಕರ್ತವ್ಯ’ ಆಪ್ ನೋಂದಣಿ – ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ | ಶೇಕಡ 70.6 ರಷ್ಟು ಪ್ರಗತಿ ಸಾಧನೆ

​ಬೆಂಗಳೂರು : “ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ. ಪ್ರಸ್ತುತ ‘ಕರ್ತವ್ಯ’ (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ […]

ಸಮಗ್ರ ಸುದ್ದಿ

ಅಸ್ತ್ರಂ ಆ್ಯಪ್ ಮಾಹಿತಿಯಾಧರಿಸಿ ರಸ್ತೆ ಗುಂಡಿ, ಮಳೆ ಹಾನಿ ಮತ್ತು ಬಿದ್ದ ಮರಗಳ ತೆರವಿಗೆ ಕ್ರಮ

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳು, ಮಳೆ ಹಾನಿ ಹಾಗೂ ಮಳೆ-ಗಾಳಿಗೆ ಬಿದ್ದ ಮರ ತೆರವು ಸೇರಿದಂತೆ ಇನ್ನಿತರ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲು ಅಭಿವೃದ್ಧಿಪಡಿಸಲಾದ ಬೆಂಗಳೂರು ಸಂಚಾರ ಪೊಲೀಸ್ […]

ಸಮಗ್ರ ಸುದ್ದಿ

ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಕೃಷ್ಣ ಬೈರೇಗೌಡ| 5 ನಗರ ಪಾಲಿಕೆಗಳಲ್ಲಿ ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ ಅಲ್ಪಾವಧಿಯ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಸೂಚನೆ

ಬೆಂಗಳೂರು:ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ ಅಲ್ಪಾವಧಿಯ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು […]

ಸಮಗ್ರ ಸುದ್ದಿ

ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು:ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ […]

ಸಮಗ್ರ ಸುದ್ದಿ

ವಿಧಾನಪರಿಷತ್ ದ್ವೈವಾರ್ಷಿಕ ಚುನಾವಣೆ; ಶೇಕಡ 100 ರಷ್ಟು ಮತದಾನ

ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಮತದಾನ ನಡೆದಿದ್ದು, ಶೇ.100 ರಷ್ಟು ಮತದಾನವಾಗಿದೆ.ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಪ್ರತಿಪಕ್ಷ ನಾಯಕ ಆರ್. ಅಶೋಕ […]

ಸಮಗ್ರ ಸುದ್ದಿ

ಶಾಸನಬದ್ಧ ನಿಯಮಗಳನ್ನು ಅಳವಡಿಸಿಕೊಂಡು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಪ್ರಯತ್ನಿಸಬೇಕು: ಟಿ.ಎಸ್.ನಾಗಾಭರಣ

ಬೆಂಗಳೂರು: ಸಿನಿಮಾಟೋಗ್ರಾಫ್ ಆ್ಯಕ್ಟ್ ಸಾಕಷ್ಟು ಬದಲಾವಣೆಗಳೊಂದಿಗೆ ಈಗ ಜಾರಿಗೊಂಡಿದೆ.ಶಾಸನಬದ್ಧವಾಗಿ ಜಾರಿಗೊಂಡಿರುವ ಎಲ್ಲ ಕಾನೂನುಗಳನ್ನು ಪಾಲಿಸುವುದರೊಂದಿಗೆ ಕನ್ನಡ ಚಿತ್ರರಂಗದ ಉತ್ತೇಜನಕ್ಕೆ ಬೇಕಾದ ಸದ್ಯದ ತುರ್ತು ಕ್ರಮಗಳೇನು ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಸಿಬಿಎಫ್‌ಸಿ ಸದಸ್ಯ, ಹಿರಿಯ […]

You cannot copy content of this page