ಸಮಗ್ರ ಸುದ್ದಿ

ರಾಜ್ಯದ ಹೆಚ್ಚುವರಿ 53 ತಾಲೂಕುಗಳಲ್ಲಿ ಬೆಳೆ ಹಾನಿ ಪ್ರತ್ಯಕ್ಷ ಪರಿಶೀಲನೆಗೆ (ಗ್ರೌಂಡ್ ಟ್ರೂಥಿಂಗ್) ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಋತುವಿನ ಬರ ಪರಿಸ್ಥಿತಿಯ ವೈಜ್ಞಾನಿಕ ಪರಿಶೀಲನೆ ನಿರಂತರವಾಗಿ ಸಾಗುತ್ತಿದ್ದು, 2020ರ ಬರ ನಿರ್ವಹಣಾ ಮಾರ್ಗದರ್ಶಿಯ ನಿಯಮಾವಳಿಗಳಂತೆ ಹೆಚ್ಚುವರಿ 53 ತಾಲೂಕುಗಳಲ್ಲಿ ಬೆಳೆ ಹಾನಿಯ ಪ್ರತ್ಯಕ್ಷ ಸ್ಥಳ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) […]

ಸಮಗ್ರ ಸುದ್ದಿ

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್ | ತಳಮಟ್ಟದಿಂದಲೇ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಹತ್ತರ ಹೆಜ್ಜೆ

ನವದೆಹಲಿ: ಶೈಕ್ಷಣಿಕ ಗುಣಮಟ್ಟಕ್ಕೆ ಪ್ರಾಮುಖ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ, ಇದೀಗ ಪ್ರಾಥಮಿಕ ಶಿಕ್ಷಕರಿಗೆ ಹೊಸದಾಗಿ 6 ತಿಂಗಳ ‘ಬ್ರಿಡ್ಜ್ ಕೋರ್ಸ್’ ಜಾರಿಗೊಳಿಸಿದೆ. ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ […]

ಸಮಗ್ರ ಸುದ್ದಿ

ಒಂದು ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು- ಸಚಿವ ಬೈರತಿ ಸುರೇಶ್

ಚಿಕ್ಕಬಳ್ಳಾಪುರ: ಮುಂದಿನ ಒಂದು ವರ್ಷದೊಳಗೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಮಹತ್ವಾಕಾಂಕ್ಷೆಯ ಎತ್ತಿನಹೊಳೆಯಿಂದ ನೀರು ಹರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ […]

ಸಮಗ್ರ ಸುದ್ದಿ

ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು:ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ […]

ಸಮಗ್ರ ಸುದ್ದಿ

ರಾಜಧಾನಿಯಿಂದ ಕುಣಿಗಲ್ ಗೆ ಎಸಿ ಬಸ್ ಸೇವೆ; ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

ಕುಣಿಗಲ್: ರಾಜಧಾನಿ ಬೆಂಗಳೂರಿನಿಂದ ತುಮಕೂರು ಜಿಲ್ಲೆಯ ಕುಣಿಗಲ್ ಗೆ 8 ಬಿಎಂಟಿಸಿ ಹವಾನಿಯಂತ್ರಿತ ವಜ್ರ ವಿಸ್ತಾರ ಬಸ್ ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಬುಧವಾರ ಹಸಿರು ನಿಶಾನೆ ತೋರಿದರು. ಕುಣಿಗಲ್ ನಲ್ಲಿ […]

ಸಮಗ್ರ ಸುದ್ದಿ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳು ಹಾಸ್ಟೆಲ್‌ಗಳಿಗೆ ನಿಯಮಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸುವುದು ಕಡ್ಡಾಯ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳನ್ನು […]

ಸಮಗ್ರ ಸುದ್ದಿ

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಸಮ್ಮಾನ; ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಂದ ಅಭಿನಂದನೆ

ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದರು ಹಾಗೂ ಬಹುಮುಖ ಪ್ರತಿಭೆಯ ಅನಂತ್‌ ನಾಗ್‌ ಅವರಿಗೆ ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 2024ನೇ ಸಾಲಿನ ದಾದಾಸಾಹೇಬ್‌ ಪಾಲ್ಕೆ ಪ್ರಶಸ್ತಿ ದೊರೆತಿರುವುದು ಕನ್ನಡಿಗರೆಲ್ಲರಿಗೂ […]

ಸಮಗ್ರ ಸುದ್ದಿ

ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಗ್ರಾ.ಪಂ ಅನುದಾನ ಪೂರ್ಣ ಬಳಕೆಯಾಗಲಿ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಕೂಡಲೇ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲು ಗ್ರಾಮ ಪಂಚಾಯಿತಿಯ ಅನುದಾನ ಪೂರ್ಣವಾಗಿ ಬಳಕೆ ಮಾಡಿ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ, […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಶೌರ್ಯ ಪ್ರಶಸ್ತಿ ಪುರಸ್ಕೃತ ಯೋಧರಿಗೆ ಶುಭಸುದ್ದಿ: ರೈಲ್ವೆಯಲ್ಲಿ ಜೀವಮಾನಪರ್ಯಂತ ಉಚಿತ ಪ್ರಯಾಣ ಸೌಲಭ್ಯ ಘೋಷಿಸಿದ ರಕ್ಷಣಾ ಸಚಿವಾಲಯ

​ನವದೆಹಲಿ: ದೇಶಕ್ಕಾಗಿ ಅಭೂತಪೂರ್ವ ಸೇವೆ ಸಲ್ಲಿಸಿ ಶೌರ್ಯ ಪ್ರಶಸ್ತಿ ಪಡೆದ ಯೋಧರು ಹಾಗೂ ಅವರ ಕುಟುಂಬದವರಿಗೆ ರಕ್ಷಣಾ ಸಚಿವಾಲಯವು ಸೇನಾ ಪದಕ, ನೌಕಾಪಡೆ ಪದಕ ಮತ್ತು ವಾಯುಪಡೆ ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ಭಾರತೀಯ ರೈಲ್ವೆಯಲ್ಲಿ […]

You cannot copy content of this page