ಪರಿಸರ ಸ್ನೇಹಿ ಮತ್ತು ಸುರಕ್ಷಿತ ದೀಪಾವಳಿ: ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ ಪ್ರಕಟ
ಬೆಂಗಳೂರು:ದೀಪಾವಳಿ ಹಬ್ಬ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸಲು ಅನುಕೂಲವಾಗುವಂತೆ ರಾಜ್ಯ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗದರ್ಶಿ ಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾಲಿನ್ಯ ನಿಯಂತ್ರಣ, ಅಗ್ನಿ […]
