ಬೀದಿ ಬದಿ ವ್ಯಾಪಾರಿಗಳು ಮರು ಒತ್ತುವರಿಗೆ ಮುಂದಾದರೆ ದಂಡ ವಿಧಿಸಿ: ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು:ಬೀದಿ ಬದಿ ವ್ಯಾಪಾರಿಗಳಿಂದ ಪಾದಚಾರಿ ಮಾರ್ಗಗಳು ಮರು ಒತ್ತುವರಿಯಾಗದಂತೆ ನಿರಂತರವಾಗಿ ನಿಗಾ ವಹಿಸಬೇಕು, ಒಂದು ವೇಳೆ ವ್ಯಾಪಾರಿಗಳು ಒತ್ತುವರಿಗೆ ಮುಂದಾದರೆ ಅವರ ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ […]
