ಟಿಸಿಎಸ್ 10ಕೆ ಮ್ಯಾರಥಾನ್ ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ | ಮ್ಯಾರಾಥಾನ್ ಕಾರ್ಯಕ್ರಮಗಳಿಂದ ಬೆಂಗಳೂರಿಗೆ ಅನುಕೂಲ
ಬೆಂಗಳೂರು: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ “ಟಿಸಿಎಸ್ ವರ್ಲ್ಡ್ 10 ಕೆ” ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೊಟ್ ಅವರ ಜತೆ […]
