ಸಮಗ್ರ ಸುದ್ದಿ

ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ -ಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು: ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 […]

ಸಮಗ್ರ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾ ಣ ಪ್ರತಿಷ್ಠಾನದಿಂದ ಸರ್ಕಾರಿ ಶಾಲೆಯ 100 ವಿದ್ಯಾರ್ಥಿನಿಯರಿಗೆ ವೃತ್ತಿಪರ ಉಚಿತ ಫುಟ್‌ಬಾಲ್‌ ತರಬೇತಿ ಪ್ರಾರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನವು ಗ್ರಾಮೀಣ ಸರ್ಕಾರಿ ಶಾಲಾ ಬಾಲಕಿಯರಿಗೆ ಕ್ರೀಡಾ ಕ್ಷೇತ್ರದಲ್ಲಿ ಹೊಸ ಅವಕಾಶ ಕಲ್ಪಿಸುವ ಉದ್ದೇಶದಿಂದ 100 ಸರ್ಕಾರಿ ಶಾಲಾ ಬಾಲಕಿಯರಿಗೆ ಉಚಿತ ಪುಟ್‌ಬಾಲ್‌ ವೃತ್ತಿಪರ ತರಬೇತಿ ನೀಡುತ್ತಿದೆ. […]

ಸಮಗ್ರ ಸುದ್ದಿ

ಬೆಂಗಳೂರು ಜಲಮಂಡಳಿ:ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ದಿನಾಂಕ: 15.11.2025 ರ ನೇರ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಮುಖ್ಯ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಹೆಚ್ಚುವರಿ ಪಟ್ಟಿಗಳನ್ನು ಪ್ರಕಟಿಸಲಾಗಿರುತ್ತದೆ. ಪ್ರಕಟಿತ ತಾತ್ಕಾಲಿಕ ಮುಖ್ಯ ಆಯ್ಕೆಪಟ್ಟಿ ಹಾಗೂ […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್

ಕಲಬುರ್ಗಿ:ಕಲ್ಯಾಣ ಕರ್ನಾಟಕ ಭಾಗದಲ್ಲಿ 50 ಸಾವಿರ ನಿವೇಶನ ಹಂಚಿಕೆ, 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ಕೀಡೆಗೆ ಪ್ರೋತ್ಸಾಹ ನೀಡಲು ಹಡಗಿಲ ಹಾರುತಿ ಗ್ರಾಮದಲ್ಲಿ ಕ್ರೀಡಾ ನಗರ ಸ್ಥಾಪನೆ, ಕೋಟಿ ವೃಕ್ಷ ಅಭಿಯಾನ […]

ಸಮಗ್ರ ಸುದ್ದಿ

​ರಾಜ್ಯದ ಇನ್ನಷ್ಟು ತಾಲೂಕುಗಳು ಬರಪೀಡಿತ: ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಘೋಷಿಸಿದ ಸರ್ಕಾರ

​ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಋತುವಿನಲ್ಲಿ ಒಣಹವೆ ಮುಂದುವರಿದಿದ್ದು, ಮಳೆಯ ಅಭಾವದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಹೆಚ್ಚುವರಿ 23 ತಾಲೂಕುಗಳನ್ನು ‘ಬರಪೀಡಿತ ತಾಲೂಕುಗಳು’ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) ಇಲಾಖೆಯಿಂದ ಈ […]

ಸಮಗ್ರ ಸುದ್ದಿ

ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ ಪರಿಶೀಲಿಸಿದ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

ಶಾರ್ಜಾ: ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ಆಧುನಿಕ ಸಾರಿಗೆ ತಂತ್ರಜ್ಞಾನಗಳ ಬಳಕೆಯ ಸಾಧ್ಯತೆಯನ್ನು ಪರಿಶೀಲಿಸುವ ಉದ್ದೇಶದಿಂದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ಕರ್ನಾಟಕ ಪ್ರವಾಸೋದ್ಯಮ […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಮಹಾ ಸಂಕಲ್ಪ: ಸಚಿವ ಟಿ. ರಘುಮೂರ್ತಿ

ಬಳ್ಳಾರಿ: ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಿ ಪಡೆದ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಪ್ರಗತಿ, ಸಾಮಾಜಿಕ ನ್ಯಾಯ ಹಾಗೂ ಜನರ ಏಳಿಗೆಯೇ ನಮ್ಮ ಸರ್ಕಾರದ ಅಚಲ ಸಂಕಲ್ಪವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ […]

ಸಮಗ್ರ ಸುದ್ದಿ

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಖಚಿತಪಡಿಸಿ: ಮಹೇಶ್ವರ್ ರಾವ್

ಬೆಂಗಳೂರು:ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು *ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) 2026ರ […]

ಸಮಗ್ರ ಸುದ್ದಿ

ಸೆಮಿಕಾನ್ ಇಂಡಿಯಾ-2026 ಸಮಾವೇಶದಲ್ಲಿ ಸಚಿವ ಎಂ ಬಿ ಪಾಟೀಲ ಭಾಗಿ | ಸ್ಯಾಮ್ಸಂಗ್, ಎರಿಕ್ಸನ್ ಸೇರಿ ಹಲವು ಕಂಪನಿಗಳೊಂದಿಗೆ ಹೂಡಿಕೆ ಮಾತುಕತೆ

ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಮಹತ್ವಾಕಾಂಕ್ಷಿ `ಸೆಮಿಕಾನ್ ಇಂಡಿಯಾ-2026’ ಸಮಾವೇಶದ ಮೊದಲ ದಿನವಾದ ಗುರುವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಮಲೇಷ್ಯಾ ಮತ್ತು ನೆದರ್ಲೆಂಡ್ಸ್ ದೇಶಗಳ ಹೂಡಿಕೆದಾರರೊಂದಿಗೆ ಮಾತುಕತೆ […]

ಸಮಗ್ರ ಸುದ್ದಿ

ರಾಜ್ಯದ ಹೆಚ್ಚುವರಿ 53 ತಾಲೂಕುಗಳಲ್ಲಿ ಬೆಳೆ ಹಾನಿ ಪ್ರತ್ಯಕ್ಷ ಪರಿಶೀಲನೆಗೆ (ಗ್ರೌಂಡ್ ಟ್ರೂಥಿಂಗ್) ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಋತುವಿನ ಬರ ಪರಿಸ್ಥಿತಿಯ ವೈಜ್ಞಾನಿಕ ಪರಿಶೀಲನೆ ನಿರಂತರವಾಗಿ ಸಾಗುತ್ತಿದ್ದು, 2020ರ ಬರ ನಿರ್ವಹಣಾ ಮಾರ್ಗದರ್ಶಿಯ ನಿಯಮಾವಳಿಗಳಂತೆ ಹೆಚ್ಚುವರಿ 53 ತಾಲೂಕುಗಳಲ್ಲಿ ಬೆಳೆ ಹಾನಿಯ ಪ್ರತ್ಯಕ್ಷ ಸ್ಥಳ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) […]

You cannot copy content of this page