ಸಮಗ್ರ ಸುದ್ದಿ

ಆ.23ಕ್ಕೆ ‘ಪರಮ್‌ ವಿಹಾರ-15’: ವೀಣಾವಾದನ, ಭರತನಾಟ್ಯ ಸಂಭ್ರಮ | ಲಹರಿ-ಸುನಿಧಿಯವರಿಂದ ಸರಸ್ವತಿ ವೀಣಾ ಜುಗಲ್‌ಬಂದಿ

ಬೆಂಗಳೂರು:ಯುವ ಹಾಗೂ ಉದಯೋನ್ಮುಖ ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸುವ ಜೊತೆಗೆ ಕಲಾಪ್ರೇಮಿಗಳನ್ನು ಬೆಸೆಯುವ ಉದ್ದೇಶದಿಂದ ‘ಪರಮ್ ಕಲ್ಚರ್’ ಸಂಸ್ಥೆಯು ಪ್ರತಿ ತಿಂಗಳ ನಾಲ್ಕನೇ ಭಾನುವಾರ ಆಯೋಜಿಸುತ್ತಿರುವ ‘ಪರಮ್ ವಿಹಾರ’ ಮಾಸಿಕ ಸರಣಿಯ 15ನೇ ಆವೃತ್ತಿಯು […]

ಸಮಗ್ರ ಸುದ್ದಿ

ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತೆ: ಸಿಎಂ ಡಿ ಕೆ ಶಿವಕುಮಾರ್

ಅಲಪುಳ್ಳ/ಕೇರಳಂ:ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತಿದೆ. ಎರಡೂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೇರಳಂನ ಅಲಪುಳ್ಳದಲ್ಲಿ ಶನಿವಾರ ನಡೆದ 72ನೇ ಆವೃತ್ತಿಯ […]

ಸಮಗ್ರ ಸುದ್ದಿ

ಅತ್ಯಾಧುನಿಕ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ – ಅನುಭವ ಕೇಂದ್ರ ಚಿಂತಾಮಣಿಯಲ್ಲಿ ನಿರ್ಮಾಣ|ಶೋಷಿತ ಸಮುದಾಯದ ಮಕ್ಕಳು ವಿದ್ಯಾವಂತರಾಗಬೇಕು ; ಶಿಕ್ಷಣ ಮಾತ್ರ ಸಮಾಜವನ್ನು ಬದಲಾಯಿಸಲು ಸಾಧ್ಯ : ಜಿ.ಪರಮೇಶ್ವರ ಕರೆ

ಚಿಂತಾಮಣಿ :ಶೋಷಿತ ಸಮುದಾಯಗಳ ಮಕ್ಕಳು ವಿದ್ಯಾವಂತರಾಗಬೇಕು. ಒಂದೊತ್ತು ಊಟ ಕಡಿಮೆಯಾದರೂ ಚಿಂತೆ ಇಲ್ಲ. ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸುತ್ತೇವೆ ಎಂಬ ಸಂಕಲ್ಪ ಮಾಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಅವರು ಇಂದು ಚಿಕ್ಕಬಳ್ಳಾಪುರ […]

ಸಮಗ್ರ ಸುದ್ದಿ

ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌- ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ:ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ […]

ಸಮಗ್ರ ಸುದ್ದಿ

ಕರಾವಳಿ ಕರ್ನಾಟಕದ ರೈಲ್ವೆ ಬೇಡಿಕೆಗೆ ಐತಿಹಾಸಿಕ ಸ್ಪಂದನೆ: ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಪ್ರದೇಶ ಸೇರ್ಪಡೆ

ಬೆಂಗಳೂರು:ಕರಾವಳಿ ಕರ್ನಾಟಕದ ಸಾರ್ವಜನಿಕರ ಹಾಗೂ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಐತಿಹಾಸಿಕ ಹಾಗೂ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ […]

ಸಮಗ್ರ ಸುದ್ದಿ

ಯುವ ಸಿಬ್ಬಂದಿಗೆ ಜನಕೇಂದ್ರಿತ ಆಡಳಿತದತ್ತ ಗಮನಹರಿಸಲು ಸಚಿವ ರಿಜ್ವಾನ್ ಅರ್ಷದ್ ಕರೆ

ಬೆಂಗಳೂರು:ಆಹಾರ ಇಲಾಖೆಗೆ ಹೊಸದಾಗಿ ನೇಮಕಗೊಂಡ ಯುವ ಸಿಬ್ಬಂದಿಗಾಗಿ ಇಂದು ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಸೋಸಿಯೇಷನ್‌ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾನ್ಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಭಾಗವಹಿಸಿ, ಯುವ ಸಿಬ್ಬಂದಿಗೆ ಮಾರ್ಗದರ್ಶನ […]

ಸಮಗ್ರ ಸುದ್ದಿ

KEO AI PC – 2026 ಲೋಕಾರ್ಪಣೆ | ಲಕ್ಷಾಂತರ ವಿದ್ಯಾರ್ಥಿಗಳನ್ನು ಸಬಲಗೊಳಿಸುವ ಸಾಧನ -ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನದ ಬಳಕೆಯು ಸಮಾನತೆ, ಅವಕಾಶ ಮತ್ತು ಬೆಳವಣಿಗೆಗೆ ಅಡಿಪಾಯವಾಗಿದ್ದು, ಈ ದಿಸೆಯಲ್ಲಿ ಇಂದು ಲೋಕಾರ್ಪಣೆಗೊಂಡ KEO AI PC – 2026 ಸಾಧನವು ಲಕ್ಷಾಂತರ ವಿದ್ಯಾರ್ಥಿಗಳನ್ನು ಸಬಲಗೊಳಿಸುವ ಸಾಧನವಾಗಿದೆ ಎಂದು […]

ಸಮಗ್ರ ಸುದ್ದಿ

AI ಕ್ಯಾಮೆರಾ, ಪೋರ್ಟಬಲ್‌ ಜಾಮರ್‌ ಸೇರಿದಂತೆ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ […]

ಸಮಗ್ರ ಸುದ್ದಿ

500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹1,750 ಕೋಟಿ ಯೋಜನೆ; ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಹಿ

ಬೆಂಗಳೂರು:ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹1,750 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಜಯನಗರದಲ್ಲಿ ನೂತನ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿ: ಆಯುಕ್ತ ಕೆ.ಎನ್. ರಮೇಶ್

ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ರಸ್ತೆ ಬದಿಯ ಪಾರ್ಕಿಂಗ್ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಲು, ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸಲು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ‘ಸ್ಮಾರ್ಟ್ ಪಾರ್ಕಿಂಗ್ ನಿರ್ವಹಣಾ ವ್ಯವಸ್ಥೆ’ಯನ್ನು ಜಾರಿಗೆ ತರಲಾಗುತ್ತಿದೆ. ಜಯನಗರ […]

You cannot copy content of this page