ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ
ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ಫೆಬ್ರವರಿ […]
