ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ | ಬರ, ಕಸ್ತೂರಿ ರಂಗನ್ ವರದಿ ಕುರಿತ ಚರ್ಚೆಗೆ 3 ದಿನ ವಿಶೇಷ ಅಧಿವೇಶನ
ಬೆಂಗಳೂರು:ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ವಿಪಕ್ಷದವರು ಪ್ರತಿಯೊಂದು ವಿಷಯವನ್ನೂ ರಾಜಕೀಯ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ […]
