ರಾಜ್ಯದ ಸಚಿವ ಸಂಪುಟ ವಿಸ್ತರಣೆ; ಸಂಪುಟಕ್ಕೆ 19 ನೂತನ ಸಚಿವರು ಸೇರ್ಪಡೆ
ಬೆಂಗಳೂರು:ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನೂತನ ಸಚಿವರುಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇಂದು ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ, ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಸಚಿವರುಗಳಿಗೆ […]
