ಸಮಗ್ರ ಸುದ್ದಿ

ಪ್ರಜಾಸೇವಾ ಆಂದೋಲನ: ಅರ್ಜಿ ತ್ವರಿತ ವಿಲೇವಾರಿಗೆ ಸಚಿವ ತಂಗಡಗಿ ಸೂಚನೆ

ಗಂಗಾವತಿ:ಜನರ ಬಳಿಗೆ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಚಯಿಸಿರುವ ಪ್ರಜಾಸೇವಾ ಆಂದೋಲನ ಜನಸಾಮಾನ್ಯರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ […]

ಸಮಗ್ರ ಸುದ್ದಿ

ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ | ಬರ, ಕಸ್ತೂರಿ ರಂಗನ್‌ ವರದಿ ಕುರಿತ ಚರ್ಚೆಗೆ 3 ದಿನ ವಿಶೇಷ ಅಧಿವೇಶನ

ಬೆಂಗಳೂರು:ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಹಾಗೂ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ವಿಪಕ್ಷದವರು ಪ್ರತಿಯೊಂದು ವಿಷಯವನ್ನೂ ರಾಜಕೀಯ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ […]

ಸಮಗ್ರ ಸುದ್ದಿ

ಬೆಳ್ಳಂ ಬೆಳಗ್ಗೆ ಮಂಗಳೂರು ಬಂದರಿಗೆ ಸಿಎಂ ದಿಢೀರ್ ಭೇಟಿ!ಮೀನುಗಾರರ ಮನದ ಮಾತಿಗೆ ಕಿವಿಗೊಟ್ಟ ಸಿಎಂ ಡಿ ಕೆ ಶಿವಕುಮಾರ್

ಮಂಗಳೂರು:ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಅಧ್ಯಾಯ ಬರೆದಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂ ಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ […]

ಸಮಗ್ರ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡ ಪರಿಶೀಲಿಸಿದ ಡಿಸಿಎಂ ಡಾ. ಜಿ. ಪರಮೇಶ್ವರ

ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ‘ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರ’ ಸುಮಾರು ₹53.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಬೃಹತ್ ಕಟ್ಟಡವು […]

ಸಮಗ್ರ ಸುದ್ದಿ

ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್: ಬೀದಿ ದೀಪ ದುರಸ್ತಿ ಹಾಗೂ ಪಾದಚಾರಿ ಮಾರ್ಗಗಳ ಅವ್ಯವಸ್ಥೆಗೆ ಅಧಿಕಾರಿಗಳಿಗೆ ತೀವ್ರ ತರಾಟೆ

ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮೂಲಸೌಕರ್ಯಗಳ ನಿರ್ವಹಣೆ, ಸುಗಮ ಸಂಚಾರ ಹಾಗೂ ರಾತ್ರಿ ವೇಳೆ ಸಾರ್ವಜನಿಕರ ಸುರಕ್ಷತೆಯ ವಾಸ್ತವ ಸ್ಥಿತಿಗತಿ ಪರಿಶೀಲಿಸಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರು […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ; ಅಧಿಕಾರಿಗಳ ಜೊತೆ ಚರ್ಚಿಸಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ ಭರವಸೆ

ಹೆಬ್ರಿ:ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ […]

ಸಮಗ್ರ ಸುದ್ದಿ

ಸೆಮಿಕಾನ್ ಇಂಡಿಯಾ: 2ನೇ ದಿನ 10 ಕಂಪನಿಗಳ ಜತೆ ಎಂ ಬಿ ಪಾಟೀಲ ಮಾತುಕತೆ |ಹೂಡಿಕೆ, ಉತ್ಪಾದನಾ ಚಟುವಟಿಕೆಗೆ ಒತ್ತು

ಬೆಂಗಳೂರು: ದೆಹಲಿಯಲ್ಲಿ ನಡೆದ ಎರಡು ದಿನಗಳ ಸೆಮಿಕಾನ್ ಇಂಡಿಯಾ-2026 ಸಮಾವೇಶದಲ್ಲಿ ಉನ್ನತ ಮಟ್ಟದ ನಿಯೋಗದೊಂದಿಗೆ ಪಾಲ್ಗೊಂಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶುಕ್ರವಾರದಂದು ನೆದರ್ಲೆಂಡ್ಸ್ ಮೂಲದ ಎಎಸ್ಎಂಎಲ್ […]

ಸಮಗ್ರ ಸುದ್ದಿ

ಜೀವವೈವಿಧ್ಯದ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆ ವಿಕಸಿತ ಭಾರತದ ಭವಿಷ್ಯಕ್ಕೆ ನಿರ್ಣಾಯಕ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಬೆಂಗಳೂರು:ಜೀವವೈವಿಧ್ಯದ ಸಂರಕ್ಷಣೆ ಮತ್ತು ಸಸ್ಯ ತಳಿ ಸಂಪನ್ಮೂಲಗಳ ಸುಸ್ಥಿರ ಬಳಕೆಯು ವಿಕಸಿತ ಭಾರತದ ನಿರ್ಮಾಣಕ್ಕೆ ಅತ್ಯಂತ ನಿರ್ಣಾಯಕವಾಗಿದ್ದು, ಸಾಂಪ್ರದಾಯಿಕ ಜ್ಞಾನ, ಆಧುನಿಕ ವಿಜ್ಞಾನ ಮತ್ತು ಡಿಜಿಟಲ್ ನಾವೀನ್ಯತೆಯ ಸಮನ್ವಯದ ಮೂಲಕ ಭಾರತವನ್ನು ಸುಸ್ಥಿರ ಜೈವಿಕ […]

ಸಮಗ್ರ ಸುದ್ದಿ

ದಾಖಲೆ ಇಲ್ಲದ ಗ್ರಾಮಠಾಣಾ ಸ್ವತ್ತಿಗೆ ನ.1ರಿಂದ ಇ-ಸ್ವತ್ತು ಖಾತೆ:ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಸ್ವತ್ತು ನೀಡಿಕೆಯಲ್ಲಿನ ವಿಳಂಬ ತಪ್ಪಿಸಲು ಕ್ರಮ ವಹಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಥಮ ಹಂತದಲ್ಲಿ ಅಕ್ಟೋಬರ್ 2ರಿಂದ ಗ್ರಾಮಠಾಣಾ ಆಸ್ತಿಗಳಿಗೆ […]

ಸಮಗ್ರ ಸುದ್ದಿ

ಯಕ್ಷಗಾನ ಆರ್ಕೈವ್ಸ್‌ ಸ್ಥಾಪನೆಗೆ ಸರ್ಕಾರದ ಮಹತ್ವದ ತೀರ್ಮಾನ | ಕರಾವಳಿಯಲ್ಲಿ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಮತ್ತು ಅಧ್ಯಯನಕ್ಕೆ ಹೊಸ ದಿಕ್ಕು- ಡಾ. ಪುರುಷೋತ್ತಮ್ ಬಿಳಿಮಲೆ

ಬೆಂಗಳೂರು: ಮಂಗಳೂರಿನಲ್ಲಿ ಯಕ್ಷಗಾನ ವಿದ್ಯುನ್ಮಾನ ದಾಖಲೆಗಳ ಸಂಗ್ರಹಾಲಯ (ಯಕ್ಷಗಾನ ಡಿಜಿಟಲ್‌ ಆರ್ಕೈವ್ಸ್) ಸ್ಥಾಪಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿರುವುದು ಮುಖ್ಯಮಂತ್ರಿಗಳ ಸಾಂಸ್ಕೃತಿಕ ಕಾಳಜಿ ಹಾಗೂ ಜನಪರ ಆಡಳಿತದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]

You cannot copy content of this page