ಕಾಂಗ್ರೆಸ್ ಕಾರ್ಯಕರ್ತರ ಬೆವರಿನ ಕಾಣಿಕೆಯಿಂದಲೇ ಇಂದಿರಾ ಭವನ ನಿರ್ಮಾಣವಾಗಲಿ: ಸಿಎಂ ಡಿ ಕೆ ಶಿವಕುಮಾರ್
ಮಂಡ್ಯ:ಇಂದಿರಾ ಭವನ ಎನ್ನುವುದು ಕೇವಲ ಕಾಂಗ್ರೆಸ್ ಪಕ್ಷದ ಕಚೇರಿಯಾಗದೆ, ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತನ ಸ್ವಾಭಿಮಾನದ ಸಂಕೇತವಾಗಬೇಕು. ಊರಿನಲ್ಲಿ ದೇವಸ್ಥಾನ ನಿರ್ಮಿಸಲು ಮನೆಮನೆಗೆ ತೆರಳಿ ಚಂದಾ ಸಂಗ್ರಹಿಸುವಂತೆ, ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಶಕ್ತ್ಯಾನುಸಾರ 100 ರೂಪಾಯಿಂದ […]
