ಪೌರ ಕಾರ್ಮಿಕರಿಗೆ ಸುರಕ್ಷಿತ ತ್ಯಾಜ್ಯ ವಿಲೇವಾರಿ ತರಬೇತಿ: ಈಶ್ವರ ಖಂಡ್ರೆ
ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಮಾಡುವ ಪೌರ ಕಾರ್ಮಿಕರಿಗೆ ಸುರಕ್ಷಿತವಾಗಿ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ವೈಜ್ಞಾನಿಕ ತರಬೇತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ […]
