ಜಲಾಶಯಗಳ ಸಂಗ್ರಹ ನೀರು, ಜಾನುವಾರು, ಕುಡಿಯುವ ನೀರು ಪೂರೈಕೆಗೆ ಕ್ರಮ – ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ವಿವಿಧ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ವ್ಯವಸ್ಥಿತವಾಗಿ ಪೂರೈಕೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು […]
