ಸ್ವಚ್ಛ ಸರ್ವೇಕ್ಷಣ್ 2025-26; ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 26 ರಸ್ತೆ ವಿಭಜಕಗಳು ಹಾಗೂ ರಸ್ತೆಯಲ್ಲಿನ ದ್ವೀಪಗಳ ಸ್ವಚ್ಛತಾ ಕಾರ್ಯ: ದಲ್ಜಿತ್ ಕುಮಾರ್
ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರ ಪಾಲಿಕೆ ರೂಪಿಸುವ ಉದ್ದೇಶದಿಂದ ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕದಲ್ಲಿ ಉತ್ತಮ ಸ್ಥಾನ ಗಳಿಸುವ ನಿಟ್ಟಿನಲ್ಲಿ ವಿಶೇಷ ಸ್ವಚ್ಛತಾ […]
