ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ನಂಬಿಕೆ ನಕ್ಷೆ 2.0’ ವ್ಯವಸ್ಥೆ ಲೋಕಾರ್ಪಣೆ | ಜನಸ್ನೇಹಿ ಹಾಗೂ ಪಾರದರ್ಶಕ ಆಡಳಿತಕ್ಕೆ ಆದ್ಯತೆ – ಕೃಷ್ಣ ಬೈರೇಗೌಡ
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 50×80 ಅಡಿ ವರೆಗಿನ ವಸತಿ ನಿವೇಶನಗಳಲ್ಲಿ ಗರಿಷ್ಠ 4 ವಸತಿ ಘಟಕಗಳವರೆಗೆ ಕಟ್ಟಡ ನಿರ್ಮಾಣಕ್ಕೆ ಸಂಪೂರ್ಣ ಸ್ವಯಂಚಾಲಿತ ಕಟ್ಟಡ ನಕ್ಷೆ ಮಂಜೂರಾತಿ ವ್ಯವಸ್ಥೆಯನ್ನು […]
