ಸಮಗ್ರ ಸುದ್ದಿ

ಜಾತಿ-ಜಾತಿ, ಧರ್ಮ – ಧರ್ಮಗಳ ನಡುವೆ ಸಂಘರ್ಷ: ಸಚಿವ ಶಿವರಾಜ್ ತಂಗಡಗಿ ವಿಷಾದ

ಬೆಂಗಳೂರು: ಇಂದು ಸಮಾಜದಲ್ಲಿ ಜಾತಿ- ಜಾತಿ ಹಾಗೂ ಧರ್ಮ-ಧರ್ಮಗಳ‌ ನಡುವೆ ನಡೆಯುತ್ತಿರುವ ಚರ್ಚೆ ಮತ್ತು ಸಂಘರ್ಷಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ವಿಷಾದ […]

ಸಿನಿಮಾ

17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ |ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ

ಬೆಂಗಳೂರು:ಪಲ್ಲವಿ ಅನಂತ್ ಪೂಮಗಾಮೆ ನಿರ್ಮಾಣದ, ಬಡಿಗೇರ್ ದೇವೇಂದ್ರ ನಿರ್ದೇಶನದ ಹಾಗೂ ವೈಜನಾಥ್ ಬಿರಾದಾರ್, ಮೇಘನಾ ಬೆಳವಾಡಿ, ಪ್ರಕಾಶ್ ಬೆಳವಾಡಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ “ವನ್ಯಾ” ಚಿತ್ರ ಈ ಬಾರಿಯ  ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕನ್ನಡ […]

ಸಮಗ್ರ ಸುದ್ದಿ

ಶ್ರೀ ದುರದುಂಡೇಶ್ವರ ಮಠದ ಶೈಕ್ಷಣಿಕ, ದಾಸೋಹ ಸೇವೆ ನಿರಂತರ : ಸತೀಶ ಜಾರಕಿಹೊಳಿ

ಬೆಳಗಾವಿ: 400 ವರ್ಷಗಳ ಇತಿಹಾಸ ಹೊಂದಿರುವ ಅರಭಾವಿ ಶ್ರೀ ದುರದುಂಡೇಶ್ವರ ಮಠದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ದಾಸೋಹ ಸೇವೆ ಇಂದಿಗೂ ನಡೆದುಬಂದಿದ್ದು, ಇಂದು ಅನೇಕ ನಾಗರಿಕರ ಬಾಳಿನ ದಾರಿದೀಪವಾಗಿ ಈ ದುರದುಂಡೇಶ್ವರ ಮಠವು ನಡೆದು […]

ಸಮಗ್ರ ಸುದ್ದಿ

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ […]

ಸಿನಿಮಾ

ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (ಎಐ) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್

ಬೆಂಗಳೂರು:ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (ಎಐ) ನೀಡಲು ಸಾಧ್ಯವಿಲ್ಲ, ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ ಮತ್ತು […]

ಸಮಗ್ರ ಸುದ್ದಿ

ಸ್ವಾವಲಂಬಿ ಮತ್ತು ಅಭಿವೃದ್ಧಿ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಶಕ್ತಿ – ರಾಜ್ಯಪಾಲ ಥಾವರ್‍ ಚಂದ್ ಗೆಹ್ಲೋಟ್

ಮೈಸೂರು:ಶಿಕ್ಷಣ ಮತ್ತು ಜ್ಞಾನವನ್ನು ವೈಯಕ್ತಿಕ ಸಾಧನೆಗಾಗಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಸಮಾಜದ ಕಲ್ಯಾಣಕ್ಕಾಗಿಯೂ ಬಳಸಬೇಕೆಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ […]

ಸಿನಿಮಾ

ಬೆಂಗಳೂರು ಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆʼ ಪ್ರದರ್ಶನ | ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಚಿತ್ರ

ಬೆಂಗಳೂರು: ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ‘ಹೊಂದಿಸಿ ಬರೆಯಿರಿʼ ಖ್ಯಾತಿಯ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ʼತೀರ್ಥರೂಪ ತಂದೆಯವರಿಗೆʼ ಚಿತ್ರ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡು ನೋಡುಗರ […]

ಸಿನಿಮಾ

ಫೆಬ್ರವರಿ 1ರಂದು ಚಿತ್ರೋತ್ಸವದಲ್ಲಿ ನೋಡಬಹುದಾದ ಉತ್ತಮ 10 ಸಿನಿಮಾಗಳು

ಬೆಂಗಳೂರು:ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ 3ನೇ ದಿನ, ಫೆಬ್ರವರಿ 1ರಂದು ನೋಡಬಹುದಾದ ಅತ್ಯುತ್ತಮ 10 ಚಲನಚಿತ್ರಗಳ ಪಟ್ಟಿ ಇಲ್ಲಿದೆ. ಇದರಲ್ಲಿ ಜಾಗತಿಕ ಸಿನಿಮಾಗಳು ಮತ್ತು ಕನ್ನಡದ ಪ್ರಮುಖ ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಆಶಸ್ ಅಂಡ್ ಡೈಮಂಡ್ಸ್ಸ್ಕ್ರೀನ್ […]

ಸಿನಿಮಾ

17ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವ |ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ – ಅನುರಾಗ್ ಕಶ್ಯಪ್

ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನಡೆದ ‘ಫಿಯರ್‌ಲೆಸ್ ಫಿಲ್ಮ್ ಮೇಕಿಂಗ್ʼ (ಭಯವಿಲ್ಲದ ಚಲನಚಿತ್ರ ನಿರ್ಮಾಣ) ಸಂವಾದದಲ್ಲಿ ಬಾಲಿವುಡ್‌ ನಟ-ನಿರ್ದೇಶಕ ಅನುರಾಗ್‌ ಕಶ್ಯಪ್‌ ಭಾಗವಹಿಸಿ, ಸದ್ಯದ ಸಿನಿಮಾ ಪ್ರವೃತ್ತಿ, ರಾಜಕೀಯ ಮತ್ತು ತಂತ್ರಜ್ಞಾನದ […]

ಸಮಗ್ರ ಸುದ್ದಿ

ಹೂಡಿಕೆ, ವಿಸ್ತರಣೆ, ಪಾಲುದಾರಿಕೆ ಸಾಕಾರಗೊಳ್ಳಲು ವೇಗ ನೀಡಿದ ದಾವೋಸ್‌ ಭೇಟಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ | ಕರ್ನಾಟಕದ ಸ್ಪರ್ಧಾತ್ಮಕ ಸ್ಥಾನ ಬಲಪಡಿಸಲು ನೆರವಾದ ಸಮಾವೇಶ

ಬೆಂಗಳೂರು: ರಾಜ್ಯದಲ್ಲಿ ಅತ್ಯಾಧುನಿಕ ತಯಾರಿಕೆ, ಆಹಾರ ಸಂಸ್ಕರಣೆ, ಶುದ್ಧ ಇಂಧನ, ಡೇಟಾ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದಂತೆ ಹೊಸ ಬಂಡವಾಳ ಹೂಡಿಕೆ, ಉದ್ಯಮ ವಿಸ್ತರಣೆ ಮತ್ತು ಪಾಲುದಾರಿಕೆಗಳು ತ್ವರಿತವಾಗಿ ಸಾಕಾರಗೊಳ್ಳಲು ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯ […]

You cannot copy content of this page