ಸಿನಿಮಾ

ಚಿತ್ರೋತ್ಸವದ ಮೊದಲ ದಿನ ಗಮನ ಸೆಳೆಯುವ 10 ಸಿನಿಮಾಗಳು

ಬೆಂಗಳೂರು:ಬಂಗಾರದ ಮನುಷ್ಯ (1972) – ಕನ್ನಡಸ್ಥಳ: ಓಪನ್ ಏರ್ ಸ್ಕ್ರೀನಿಂಗ್ (ಮುಖ್ಯ ಪ್ರವೇಶ ದ್ವಾರ)ಸಮಯ: ರಾತ್ರಿ 7ಕ್ಕೆ ಪ್ರಸಾರವಾಗಲಿದೆ.ವಿವರಣೆ: ಡಾ. ರಾಜ್ ಕುಮಾರ್ ಅಭಿನಯದ ಈ ಚಿತ್ರವು ಕನ್ನಡ ಚಿತ್ರರಂಗದ ಅಪ್ರತಿಮ ಕಲ್ಟ್ ಕ್ಲಾಸಿಕ್. […]

ಸಿನಿಮಾ

17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ | ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ‍್ಯಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚನೆ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕಾಫಿ, ಟೀ ಎಸ್ಟೇಟ್ ಗಳಲ್ಲಿ ಅಕ್ರಮವಾಗಿ ವಾಸವಾಗಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದೆಂದು ರಾಮಲಿಂಗಾರೆಡ್ಡಿ ಅವರು ಗೃಹ ಸಚಿವರ ಪರವಾಗಿ ವಿಧಾನಸಭೆಯಲ್ಲಿ ತಿಳಿಸಿದರು. […]

ಸಮಗ್ರ ಸುದ್ದಿ

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ್‌ ಕ್ಷೇತ್ರದ ಕುರಿತು ಮಹತ್ವದ ದ್ವಿಪಕ್ಷೀಯ ಚರ್ಚೆ |ರಚನಾತ್ಮಕ ಸಂವಾದ, ಸಹಕಾರ ಮುಂದುವರಿಸಲು ಎರಡು ರಾಷ್ಟ್ರಗಳ ಸಮ್ಮತಿ – ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೆನಡಾದ […]

ಸಮಗ್ರ ಸುದ್ದಿ

ಫೆ.13 ರಂದು ಹಾವೇರಿ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ : ಸಚಿವ ಕೃಷ್ಣ ಬೈರೇಗೌಡ | ಹಾಡಿ, ಹಟ್ಟಿ, ತಾಂಡಗಳ ಪಾಲಿಗೆ ವರದಾನ ಯೋಜನೆ

ಬೆಂಗಳೂರು: ಫೆಬ್ರವರಿ13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಚಿವ […]

ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ

ಬೆಂಗಳೂರು: ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ನಡೆಯಿತು. ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, […]

ಶಿಕ್ಷಣ / ಉದ್ಯೋಗ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಬಲಪಡಿಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು […]

ಸಮಗ್ರ ಸುದ್ದಿ

ಮೈಸೂರು ಮೃಗಾಲಯದ ಗಂಡು ಜಿರಾಫೆ “ಯುವರಾಜ” ನಿಧನ

ಮೈಸೂರು: ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ದೀರ್ಅಯುಷಿ ಗಂಡು ಜಿರಾಫೆ “ಯುವರಾಜ” ವೃದ್ದಾಪ್ಯದ ಕಾರಣ ಇಂದು ಬೆಳಿಗ್ಗೆ 10.30ರ ಸಮಯದಲ್ಲಿ ಮೃತಪಟ್ಟಿದೆ. 1987ರಲ್ಲಿ ಜರ್ಮನಿಮೃಗಾಲಯದಿಂದ ತರಲಾಗಿದ್ದ ಹೆನ್ರಿ ಮತ್ತು ಹನಿ ಜಿರಾಫೆಗಳಿಗೆ 9ನೇ ಮರಿಯಾಗಿ 2001ರಲ್ಲಿ […]

ಸಮಗ್ರ ಸುದ್ದಿ

ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ-ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸರ್ಕಾರದ ಹೈಕಮಾಂಡ್ ನಿಂದ ರಾಜ್ಯಪಾಲರಿಗೆ ಫೋನ್ ಬಂದಿರಬಹುದು ಎಂದು ಹೆಚ್.ಕೆ. ಪಾಟೀಲ್ ಅವರು ಊಹೆ ಮೇಲೆ ತಿಳಿಸಿದ್ದಾರೆ ಅಷ್ಟೆ. ನಮ್ಮ ಸರ್ಕಾರ ಯಾರ ಪೋನ್ ಅನ್ನು ಟ್ಯಾಪ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಮಿತಿ ರಚನೆ|ವರದಿ ಬಂದ ನಂತರ ಅಗತ್ಯ ಕ್ರಮ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕಾನೂನು ಇಲಾಖೆಯ ಅಭಿಪ್ರಾಯದಂತೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯೆಂದು ಘೋಷಣೆ ಮಾಡುವ ಕುರಿತು ವಿವಿಧ ರಾಜ್ಯಗಳಲ್ಲಿ ಎರಡನೇ ಭಾಷೆಯನ್ನು ಅಧಿಕೃತ ಭಾಷೆಯೆಂದು ಘೋಷಿಸಲು ಅನುಸರಿಸಿರುವ ಮಾನದಂಡಗಳ ಕುರಿತು ಕನ್ನಡ […]

You cannot copy content of this page