ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಮಿಕ ರೋಗ ಕಾರಣ: ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ
ಬೆಳಗಾವಿ, ಸುವರ್ಣಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ಇಂದು […]
