ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳು ಪೊಲೀಸ್ ಸಿಬ್ಬಂದಿಗಳಿಗೂ ತಲುಪಲಿ – ಸಚಿವ ಡಾ.ಜಿ.ಪರಮೇಶ್ವರ್ | ಡಿಸಿಆರ್ಇ ಠಾಣೆಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸೂಚನೆ
ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಈ ನಿಟ್ಟಿನಲ್ಲಿ ಡಿಸಿಆರ್ಇ […]
