ಮುಂದಿನ ಚುನಾವಣೆಯಲ್ಲಿ ಎನ್ಡಿಎ ಸರಕಾರ: ಬಿ.ಎಸ್. ಯಡಿಯೂರಪ್ಪ
ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ಷಡ್ಯಂತ್ರ, ಕುತಂತ್ರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆರೋಪಿಸಿದ್ದಾರೆ. “ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ […]
