ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾ ಣ ಪ್ರತಿಷ್ಠಾನದಿಂದ ಸರ್ಕಾರಿ ಶಾಲೆಯ 100 ವಿದ್ಯಾರ್ಥಿನಿಯರಿಗೆ ವೃತ್ತಿಪರ ಉಚಿತ ಫುಟ್ಬಾಲ್ ತರಬೇತಿ ಪ್ರಾರಂಭ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನವು ಗ್ರಾಮೀಣ ಸರ್ಕಾರಿ ಶಾಲಾ ಬಾಲಕಿಯರಿಗೆ ಕ್ರೀಡಾ ಕ್ಷೇತ್ರದಲ್ಲಿ ಹೊಸ ಅವಕಾಶ ಕಲ್ಪಿಸುವ ಉದ್ದೇಶದಿಂದ 100 ಸರ್ಕಾರಿ ಶಾಲಾ ಬಾಲಕಿಯರಿಗೆ ಉಚಿತ ಪುಟ್ಬಾಲ್ ವೃತ್ತಿಪರ ತರಬೇತಿ ನೀಡುತ್ತಿದೆ. […]
