ಸಮಗ್ರ ಸುದ್ದಿ

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

ಬೆಂಗಳೂರು: ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ […]

ಸಮಗ್ರ ಸುದ್ದಿ

ದಾನಾಪುರ – ಬೆಂಗಳೂರು ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ, ಪೂರ್ವ ಮಧ್ಯ ರೈಲ್ವೆಯು ದಾನಾಪುರ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ನಡುವಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಿದೆ. ರೈಲು ಸಂಖ್ಯೆ 03251 ದಾನಾಪುರ–ಎಸ್ಎಂವಿಟಿ […]

ಸಮಗ್ರ ಸುದ್ದಿ

ಬೆಂಗಳೂರಿನಾದ್ಯಂತ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:“ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’| ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ

ಬೆಂಗಳೂರು:ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‍ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ […]

ಸಮಗ್ರ ಸುದ್ದಿ

ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ |ಅಧಿಕಾರಿಗಳ ಸಭೆ ನಡೆಸಿದ ಜಾರ್ಜ್, ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಂಬಂಧಿತ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಲ್ಲಿನ […]

ಸಮಗ್ರ ಸುದ್ದಿ

ಸಶಸ್ತ್ರಪಡೆಗಳಿಗೆ ಸಾವಯವ ಆಹಾರ ಪೂರೈಕೆಗೆ ಕೇಂದ್ರ ಒತ್ತು| ಭಾರತ್ ಬ್ರ್ಯಾಂಡ್, ಪೌಷ್ಟಿಕ ಧಾನ್ಯ; ಬಾಸ್ಮತಿ ಅಕ್ಕಿ, ಗೋಧಿ ಪೂರೈಕೆಗೆ ಕ್ರಮ

ನವದೆಹಲಿ: ದೇಶದ ಸಶಸ್ತ್ರ ಪಡೆಗಳಿಗೆ ಸಾವಯವ ಪೂರಿತ ಆಹಾರ ಪೂರೈಕೆಗೆ ಕೇಂದ್ರ ಸರ್ಕಾರ ಒತ್ತು ನೀಡಿದ್ದು, ಭಾರತ್ ಬ್ರ್ಯಾಂಡ್ ಪೌಷ್ಟಿಕ ಆಹಾರ, ಬಾಸ್ಮತಿ ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ದೆಹಲಿಯ […]

ಸಮಗ್ರ ಸುದ್ದಿ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. […]

ಸಮಗ್ರ ಸುದ್ದಿ

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. […]

ಸಮಗ್ರ ಸುದ್ದಿ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ:ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ […]

ಸಮಗ್ರ ಸುದ್ದಿ

ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ “ವಾಯೇಜರ್ – ದ ನೆವರ್‌ ಎಂಡಿಂಗ್‌ ಜರ್ನಿ” ನೂತನ ಆಕಾಶಮಂಡಲ ಪ್ರದರ್ಶನವನ್ನು ಉದ್ಘಾಟಿಸಿದ ಸಚಿವ ಎನ್. ಎಸ್. ಬೋಸರಾಜು

ಬೆಂಗಳೂರು : ಬೆಂಗಳೂರಿನ ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಬಹುನಿರೀಕ್ಷಿತ ನೂತನ ಆಕಾಶಮಂಡಲ ಪ್ರದರ್ಶನವಾದ “ವಾಯೇಜರ್ – ದ ನೆವರ್‌ ಎಂಡಿಂಗ್‌ ಜರ್ನಿ” ಷೋ ಅನ್ನು ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು […]

You cannot copy content of this page