ಸಮಗ್ರ ಸುದ್ದಿ

ಬೌರಿಂಗ್ ಕಾಂಪೌಂಡ್ ಕುಸಿದು ದುರಂತ;ಘಟನೆ ನನಗೆ ಅತ್ಯಂತ ನೋವು ತಂದಿದೆ – ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಮಳೆ ಅನಾಹುತದಿಂದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಮೃತಪಟ್ಟಿರುವ ದುರದೃಷ್ಟಕರ ಘಟನೆ ನನಗೆ ಅತ್ಯಂತ ನೋವು ತಂದಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. […]

ಸಮಗ್ರ ಸುದ್ದಿ

ಬೆಂಗಳೂರು ಮಳೆಗೆ ಏಳು ಜನರ ಸಾವು; ಅನಾಹುತಗಳು ಮರುಕಳಿಸಿದಂತೆ ಶಾಶ್ವತ ಪರಿಹಾರ ರೂಪಿಸಿ – ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು:ಬೆಂಗಳೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಏಳು ಜನರ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಮಳೆ ಅನಾಹುತಗಳು ಸಂಭವಿಸಿದಂತೆ ಶಾಶ್ವತ ಪರಿಹಾರೋಪಾಯಗಳನ್ನು ರೂಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. […]

ಸಮಗ್ರ ಸುದ್ದಿ

ಭೂಮಿಯನ್ನು ಮುಂದಿನ ಪೀಳಿಗೆಯವರಿಗೆ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ: ಡಾ.ಶಾಲಿನಿ ರಜನೀಶ್

ಬೆಂಗಳೂರು: ಭೂಮಿಯನ್ನು ಮುಂದಿನ ಪೀಳಿಗೆಯವರಿಗೆ ಸಂರಕ್ಷಿಸಿ, ಬೆಳೆಸಿ, ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ನಾವು ಭೂಮಿಯನ್ನು ಸರಿಯಾಗಿ ಸಂರಕ್ಷಿಸದಿದ್ದರೆ ನಮ್ಮ ಮುಂದಿನ ಪೀಳಿಗೆಯವರಿಗೆ ಗುಣಮಟ್ಟದ ಆಹಾರ, ನೀರು, ಗಾಳಿ ಸಿಗುವುದಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ […]

ಸಮಗ್ರ ಸುದ್ದಿ

ತಿರುಪತಿಗೆ ಆರು ತಿಂಗಳಲ್ಲಿ 20 ಲಕ್ಷ ಕೆ.ಜಿ ನಂದಿನಿ ತುಪ್ಪ ಪೂರೈಕೆ : ಬಮುಲ್ ಅಧ್ಯಕ್ಷ ಡಿ.ಕೆ‌. ಸುರೇಶ್ | ತುಪ್ಪ ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ

ಬೆಂಗಳೂರು:”ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ ಸನ್ನಿಧಾನಕ್ಕೆ ಬಮುಲ್ ನಿಂದ 20 ಲಕ್ಷ ಕೆ.ಜಿ ತುಪ್ಪವನ್ನು ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್ ನಿಂದ ತುಪ್ಪ ಸರಬರಾಜು ಮಾಡಲಾಗುತ್ತಿತ್ತು‌” ಎಂದು ಬಮುಲ್ ಅಧ್ಯಕ್ಷರು, ನಿಕಟಪೂರ್ವ […]

ಸಮಗ್ರ ಸುದ್ದಿ

ಮಳೆಯಿಂದಾದ ಸಮಸ್ಯೆ, ದೂರುಗಳನ್ನು 3 ಗಂಟೆಗಳೊಳಗಾಗಿ ಪರಿಹರಿಸಲಾಗುವುದು: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಕೇಂದ್ರ ನಗರ ಪಾಲಿಕೆಯ ಕೆಲ ಸ್ಥಳಗಳಲ್ಲಿ ಏಕಕಾಲದಲ್ಲಿ 77 ಮಿ.ಮೀ ಗಾಳಿ-ಮಳೆಯಾಗಿದ್ದು, ಮಳೆಯಿಂದಾದ ಸಮಸ್ಯೆ/ದೂರುಗಳನ್ನು 3 ಗಂಟೆಗಳೊಳಗಾಗಿ ಪರಿಹರಿಸಲು ನಗರ ಪಾಲಿಕೆಗಳ ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಸೂಚನೆ […]

ಸಮಗ್ರ ಸುದ್ದಿ

ಕಾಂಪೌಂಡ್ ಕುಸಿತ ಘಟನೆಯಿಂದ ಆಘಾತವಾಗಿದೆ: ಡಿಸಿಎಂ‌ ಡಿ.ಕೆ. ಶಿವಕುಮಾರ್ | ದುರ್ಬಲ ಮರಗಳ ಕೊಂಬೆ ತೆರವಿಗೆ ನಿರ್ದೇಶನ

ಬೆಂಗಳೂರು: ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಕಾಪೌಂಡ್ ಗೋಡೆ ಕುಸಿದು […]

ಸಮಗ್ರ ಸುದ್ದಿ

ಶಿವಾಜಿನಗರದಲ್ಲಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವು| ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಬಾರೀ ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನ ಸಾವನ್ನಪ್ಪಿದ್ದಾರೆ.‌ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ […]

ಸಮಗ್ರ ಸುದ್ದಿ

ಸರಳ ಕಾವೇರಿ ಯೋಜನೆ ವಿಸ್ತರಣೆ: ಇಎಂಐ (EMI) ಮೂಲಕ ನೀರಿನ ಸಂಪರ್ಕ ಪಡೆಯಲು ಸಾರ್ವಜನಿಕರಿಗೆ ಸುವರ್ಣಾವಕಾಶ – ರಾಮ್ ಪ್ರಸಾತ್ ಮನೋಹರ್

ಬೆಂಗಳೂರು : ಬೆಂಗಳೂರಿನ ಎಲ್ಲಾ ನಾಗರಿಕರಿಗೂ ಆರೋಗ್ಯಕರವಾದ ಶುದ್ಧ ಕಾವೇರಿ ನೀರನ್ನು ನೀಡುವ ಮೂಲಕ ಜನರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ಆಶಯದಂತೆ, ಆರ್ಥಿಕ ಹೊರೆಯಿಲ್ಲದೆ ಸುಲಭವಾಗಿ ನೀರಿನ […]

ಸಮಗ್ರ ಸುದ್ದಿ

ಇ-ಸ್ವತ್ತು,1,40,719 ಅರ್ಜಿಗಳ ವಿಲೇವಾರಿ, 11ಬಿ ಅಡಿ 82,640 ಸ್ವೀಕಾರ- ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಾದ್ಯಂತ ಇ-ಸ್ವತ್ತು 2.0 ತಂತ್ರಾಂಶದಡಿ ಸ್ವೀಕರಿಸುತ್ತಿರುವ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ಈ ವರೆವಿಗೂ ಒಟ್ಟು 1,40,719 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ […]

ಸಮಗ್ರ ಸುದ್ದಿ

ನಿಕೋಬಾರ್ ದ್ವೀಪದ ವೃಕ್ಷ ರಕ್ಷಣೆ: ರಾಹುಲ್ ಗಾಂಧೀ ಹೋರಾಟಕ್ಕೆ ಈಶ್ವರ ಖಂಡ್ರೆ ಬೆಂಬಲ

ಬೀದರ್: ಅಭಿವೃದ್ಧಿಯ ಹೆಸರಲ್ಲಿ ನಿಕೋಬಾರ್ ದ್ವೀಪದ ಲಕ್ಷಾಂತರ ವೃಕ್ಷಗಳಿಗೆ ಕೊಡಲಿ ಪೆಟ್ಟು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದ್ವನಿ ಎತ್ತಿದ್ದು, ಈ ಹೋರಾಟಕ್ಕೆ ಅರಣ್ಯ, ಜೀವಿಶಾಸ್ತ್ರ […]

You cannot copy content of this page