ಸಮಗ್ರ ಸುದ್ದಿ

ರಾಷ್ಟ್ರೀಯ ಜೈವಿಕ ಉದ್ಯಮಶೀಲತಾ ಸ್ಪರ್ಧೆಯ 9ನೇ ಆವೃತ್ತಿಗೆ ಚಾಲನೆ |ಕೃಷಿ ಮಹಾ ಸವಾಲುಗಳ ಕಾರ್ಯಕ್ರಮ ವಿಜೇತ ನವೋದ್ಯಮಗಳ ಹೆಸರು ಪ್ರಕಟ

ಬೆಂಗಳೂರು: ಜೈವಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಕ್ಷೇತ್ರದಲ್ಲಿ ಕರ್ನಾಟಕದ ಮುಂಚೂಣಿ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸೆಲ್ಯುಲರ್ ಮತ್ತು ಮಾಲಿಕ್ಯೂಲರ್ ಪ್ಲಾಟ್‍ಫಾರ್ಮ್ ಕೇಂದ್ರವು ರಾಷ್ಟ್ರೀಯ ಜೈವಿಕ ಉದ್ಯಮಶೀಲತಾ ಸ್ಪರ್ಧೆಯ (ಎನ್‍ಬಿಇಸಿ 2026) ಒಂಬತ್ತನೇ ಆವೃತ್ತಿಗೆ […]

ಸಮಗ್ರ ಸುದ್ದಿ

ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಣೆ, ಮೇ 8 ಕೊನೆಯ ದಿನ

ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08ರ […]

ಸಮಗ್ರ ಸುದ್ದಿ

ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೆತುವೆ, ಅಂಡರ್ ಪಾಸ್, ಬ್ರಾಂಡ್ ಬೆಂಗಳೂರು ನಿರ್ಮಿಸಲು ಸಹಕಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:”ಡಬಲ್ ಡೆಕ್ಕರ್, ಪಾರ್ಕಿಂಗ್ ಕಟ್ಟಡ, ಮೇಲ್ಸೆತುವೆ, ಅಂಡರ್ ಪಾಸ್ ಎಲ್ಲವೂ ಬ್ರಾಂಡ್ ಬೆಂಗಳೂರು ನಿರ್ಮಿಸಲು ಸಹಕಾರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಎಂ.ಜಿ. ರಸ್ತೆಯಲ್ಲಿ ಮೆಟ್ರೋ ಮಾರ್ಗದ ಕಂಬಗಳಿಗೆ ಡೈನಾಮಿಕ್ ಲೈಟಿಂಗ್ […]

ಸಮಗ್ರ ಸುದ್ದಿ

ಮೇ ಅಂತ್ಯದೊಳಗಾಗಿ ಡಾಂಬರೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು:ಬೆಂಗಳೂರು ಪಶ್ಚಿಮ ಹಾಗೂ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಡಾಂಬರೀಕರಣ ಕಾಮಗಾರಿಗಳನ್ನು ಮೇ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಪಶ್ಚಿಮ ಹಾಗೂ ದಕ್ಷಿಣ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬಿದ ಸಂಭ್ರಮ; ಮೇ 20 ತುಮಕೂರಿನಲ್ಲಿ ಬೃಹತ್ ಸಮಾವೇಶ : ಸಚಿವ ಡಾ: ಜಿ. ಪರಮೇಶ್ವರ

ತುಮಕೂರು: ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ 3 ವರ್ಷ ತುಂಬಲಿದ್ದು, ತುಮಕೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಳ್ಳುವಂತೆ ಗೃಹ ಸಚಿವರು ಹಾಗೂ ಜಿಲ್ಲಾ […]

ಸಮಗ್ರ ಸುದ್ದಿ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್ | ಮೇ 16 ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ’ ಅಭಿಯಾನ’

ಬೆಂಗಳೂರು:”ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ ಐದು […]

ಸಮಗ್ರ ಸುದ್ದಿ

ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಈಶ್ವರ್ ಖಂಡ್ರೆ ಆದೇಶ

ಮದ್ದೂರು: ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ […]

ಸಮಗ್ರ ಸುದ್ದಿ

ಕಾರ್ಮಿಕರದ್ದು ಬೆವರು, ಶ್ರಮದ ಶ್ರೇಷ್ಠ ಜಾತಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಕಾರ್ಮಿಕರ ಬೆವರು ಈ ದೇಶದ ಅಡಿಪಾಯ

ಬೆಂಗಳೂರು:”ನಾವು ನೀರಿನಲ್ಲಿ ಸ್ನಾನ ಮಾಡಿದರೆ, ಕಾರ್ಮಿಕರು ತಮ್ಮ ಬೆವರಿನಲ್ಲಿ ಸ್ನಾನ ಮಾಡಿ ಇತಿಹಾಸ ಬರೆಯುತ್ತಿದ್ದಾರೆ. ಇದು ಅವರ ಶಕ್ತಿ, ಸಂಕಲ್ಪ. ಕಾರ್ಮಿಕ ವರ್ಗದಲ್ಲಿ ಜಾತಿ, ಧರ್ಮದ ತಾರತಮ್ಯವಿಲ್ಲ. ಕಾರ್ಮಿಕರದ್ದು, ಬೆವರು, ಶ್ರಮದ ಒಂದು ಜಾತಿ. […]

ಸಮಗ್ರ ಸುದ್ದಿ

ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯಾಔಷಧ: ಕೆ.ವಿ.ಪ್ರಭಾಕರ್

ಕೋಲಾರ: ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯಾಔಷಧವಾಗಿದ್ದು, ಸಿದ್ಧಾರ್ಥ-ಬುದ್ಧನಾಗುವ ಮಾರ್ಗದಲ್ಲಿ ಪದ ಪಾಂಡಿತ್ಯ, ಶಬ್ದ ಚಮತ್ಕಾರಕ್ಕಿಂತ ಸತ್ಯ ಮತ್ತು ಸರಳತೆ ಬುದ್ಧನ ಆಯ್ಕೆಯಾಗಿತ್ತು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು. […]

ಸಮಗ್ರ ಸುದ್ದಿ

ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಯಕಕ್ಕೆ ಸಮಾನ ಗೌರವ […]

You cannot copy content of this page