ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ಜಯ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಜಿದ್ದಾಜಿದ್ದಿನ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್‌ನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಆದರೆ, ಕೇವಲ 14 ಮತಗಳನ್ನು ಪಡೆಯಲಷ್ಟೇ ಶಕ್ತರಾದ […]
