ಅಡ್ಡಮತದಾನ ಮಾಡಿದವರ ವಿರುದ್ಧ ಕಠಿಣ ಕ್ರಮ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ವಿಧಾನಪರಿಷತ್‍ಗೆ ನಡೆದ ಚುನಾವಣೆಯಲ್ಲಿಅಡ್ಡಮತದಾನ ಮಾಡಿದವರು ಪತ್ತೆಯಾದ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ […]
