ಗ್ಯಾರಂಟಿ ಯೋಜನೆಗಳು ಅರ್ಹರಿಗೆ ಮಾತ್ರ ತಲುಪಿಸಿ, ದುರುಪಯೋಗಕ್ಕೆ ಅವಕಾಶ ನೀಡದಿರಿ- ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ […]
