ಸಮಗ್ರ ಸುದ್ದಿ

ಜೀವನಶೈಲಿ ಕಾಯಿಲೆಗಳಿಗೆ ಹೋಮಿಯೋಪತಿ ಸಮಗ್ರ ಪರಿಹಾರ – ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು:ಭಾರತದಲ್ಲಿ ಹೋಮಿಯೋಪತಿ ಒಂದು ಶಕ್ತಿಶಾಲಿ ಮತ್ತು ಜನಪ್ರಿಯ ವೈದ್ಯಕೀಯ ಪದ್ಧತಿಯಾಗಿ ಸ್ಥಾಪಿಸಿಕೊಳ್ಳುತ್ತಿದೆ. ದೇಶಾದ್ಯಂತ ಲಕ್ಷಾಂತರ ಜನರು ಈ ಪದ್ಧತಿಯಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಭಾರತ ಸರ್ಕಾರದ ಆಯುμï ಸಚಿವಾಲಯವು ಈ ದಿಕ್ಕಿನಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದ್ದು, […]

ಸಮಗ್ರ ಸುದ್ದಿ

ಸ್ಟಾರ್ಟ್‌ ಅಪ್‌ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಕಲ್ಪಿಸಲು ಬೆಂಗಳೂರು ಬಯೋ ಇನ್ನೋವೇಷನ್‌ ಸೆಂಟರ್‌ ಹಾಗೂ NABL (QCI) (ಕ್ವಾಲಿಟಿ ಕಂಟ್ರೋಲ್ ಆಫ್ ಇಂಡಿಯಾ) ಒಪ್ಪಂದಕ್ಕೆ ಸಹಿ

ಬೆಂಗಳೂರು: ಕರ್ನಾಟಕದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಹಾಗೂ ಸ್ಟಾರ್ಟ್‌ಅಪ್‌ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ (𝗕𝗕𝗖) ಮತ್ತು ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ […]

ಸಮಗ್ರ ಸುದ್ದಿ

ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಲು208.67 ಕೋಟಿ ರೂ. ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಅಭಾವವನ್ನು ತಗ್ಗಿಸಲು ಸರ್ಕಾರವು ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದ್ದು, ಮಾರ್ಚ್ 2026 ರಿಂದ ಇಂದಿನವರೆಗೆ ಒಟ್ಟು 208.67 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ […]

ಸಮಗ್ರ ಸುದ್ದಿ

ಬೆಂಗಳೂರನ್ನು ವಿಶ್ವದರ್ಜೆ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ಆರ್ಥಿಕ ಮಾಸ್ಟರ್ ಪ್ಲಾನ್ |ಐಎಸ್ಇಜಿ ಸಂಸ್ಥೆಯೊಂದಿಗೆ ಸರ್ಕಾರದ ಒಡಂಬಡಿಕೆ

ಬೆಂಗಳೂರು:ಬೆಂಗಳೂರನ್ನು ವಿಶ್ವದರ್ಜೆಯ ಪ್ರಗತಿಯ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಅಗತ್ಯವಿರುವ ಆರ್ಥಿಕ ಮಾಸ್ಟರ್ ಪ್ಲಾನ್ ರೂಪಿಸಲು ಸುಸ್ಥಿರ ಉದ್ಯೋಗ ಮತ್ತು ಅಭಿವೃದ್ಧಿ ದತ್ತಿ (ISEG) ಸಂಸ್ಥೆಯೊಂದಿಗೆ ಉದ್ದೇಶ ಪತ್ರಕ್ಕೆ (Joint […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ; ₹365 FRP ಅನುಮೋದನೆ; ಪ್ರಲ್ಹಾದ್ ಜೋಶಿ

ನವದೆಹಲಿ: ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಂತ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕಬ್ಬು ಬೆಳೆಗಾರರಿಗೂ ಬೆಂಬಲ ಬೆಲೆ ಹೆಚ್ಚಿಸಿ ನೆರವಿಗೆ ಬಂದಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ […]

ಸಮಗ್ರ ಸುದ್ದಿ

ಮುಂಗಾರು ಮಳೆಗಾಲವನ್ನು ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿ: ಡಾ. ರಾಜೇಂದ್ರ ಕೆ.ವಿ

ಬೆಂಗಳೂರು:ಮುಂಬರುವ ಮಳೆಗಾಲದಲ್ಲಿ ಸಂಭವನೀಯ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿ/ಸಿಬ್ಬಂದಿಗಳು ಪೂರ್ವಸಿದ್ಧತೆ, ಯೋಜನೆ ಹಾಗೂ ಸಮನ್ವಯದೊಂದಿಗೆ ಕಾರ್ಯಪ್ರವೃತ್ತರಾಗಬೇಕೆಂದು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ: ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು […]

ಸಮಗ್ರ ಸುದ್ದಿ

ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ ವಿಸ್ತರಣೆಗೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸರನಂ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಮಲ್ಲೇಶ್ವರಂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಪ್ಯಾಲಿಯೇಟಿವ್ ಕೇರ್ ಯುನಿಟ್ ಅನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ […]

ಸಮಗ್ರ ಸುದ್ದಿ

ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ, ಪರಿಸರ ಸಂರಕ್ಷಣೆ ಅತ್ಯಗತ್ಯ: ಈಶ್ವರ ಖಂಡ್ರೆ

ಜಮಖಂಡಿ: ಮಾಲಿನ್ಯದಿಂದ ರೋಗ ರುಜಿನ ಹೆಚ್ಚಳವಾಗುತ್ತಿದ್ದು, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಪ್ರಕೃತಿ, ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ನಗರದಲ್ಲಿಂದು ಜಿರಲಿ […]

ಸಮಗ್ರ ಸುದ್ದಿ

ರಾಜ್ಯ ಮುಖ್ಯಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

ಬೆಂಗಳೂರು: ಲೋಕಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು  ನೂತನವಾಗಿ ನೇಮಕವಾದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ನಿವೃತ್ತ ಐಎಎಸ್ ಅಧಿಕಾರಿ ಜಿ.ಸತ್ಯವತಿ ಅವರಿಗೆ ಪ್ರಮಾಣ […]

ಸಮಗ್ರ ಸುದ್ದಿ

ಮಕ್ಕಳಿಗಾಗಿ ಇತಿಹಾಸದ ವಿಸ್ಮಯ ಲೋಕ: ‘ಅನ್ವೇಷಣ 2026’ರಲ್ಲಿ ಪರಂಪರೆಯ ಅನಾವರಣ! ಮೇ 11ರಿಂದ ಬೇಸಿಗೆಯ ಸಂಭ್ರಮ

ಬೆಂಗಳೂರು : ಪುಟಾಣಿಗಳ ಜ್ಞಾನದಾಹವನ್ನು ತಣಿಸಲು ಮತ್ತು ನಮ್ಮ ಭವ್ಯ ಇತಿಹಾಸದ ಬಗ್ಗೆ ಕುತೂಹಲ ಮೂಡಿಸಲು ಪರಮ್ ಹಿಸ್ಟರಿ ಸೆಂಟರ್ ಅದ್ಭುತ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಯುವಕ ಸಂಘದ ಸಹಯೋಗದೊಂದಿಗೆ ನಡೆಯುತ್ತಿರುವ ‘ಅನ್ವೇಷಣ 2026’ […]

You cannot copy content of this page