ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು | ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ […]
